ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

Date:

Share post:

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಕಲಬುರಗಿ ತಾಲೂಕು ಸೇರಿದಂತೆ ಜಿಲ್ಲೆಯಾದ್ಯಂತ ಇದೇ ಮಾರ್ಚ್ 26ರ ಬೆಳಗಿನ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಎಲ್ಲಾ ತರಹದ ಮದ್ಯಪಾನ ಮಾರಾಟ ಮಾಡುವುದನ್ನು ನಿಷೇಧಿಸಿ, ಬಾರ್ ಹಾಗೂ ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ಅವರು ಆದೇಶ ಹೊರಡಿಸಿದ್ದಾರೆ.

ಈ ರಾಮನವಮಿ ಆಚರಣೆ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...