ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

Date:

Share post:

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಯುವ ಗಂಭೀರ ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಫರಹತಾಬಾದ ಸಮೀಪ ಗುರುವಾರ ನಡೆದಿದೆ.

ಜೇವರ್ಗಿ ಪಟ್ಟಣದ ಲಕ್ಷ್ಮಿ ಚೌಕ್ ನಿವಾಸಿಗಳಾದ ಗಂಗಾರಾಮ ಶರಣಪ್ಪ(29) ಮೃತಪಟ್ಟ ದುರ್ದೈವಿಯಾಗಿದ್ದು, ತಿಪ್ಪಣ್ಣ ಸುಭಾಷ್ ಎಂಬಾತರು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡಿರುವ ತಿಪ್ಪಣ್ಣ ಸುಭಾಷ್ ಅವರನ್ನು ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಸಂಚಾರಿ ಪೊಲೀಸ್ ಠಾಣೆ – 1 ರಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...