ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

Date:

Share post:

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಅವರ ಜಯಂತಿ ಭಕ್ತಿಪೂರ್ವಕವಾಗಿ ಆಚರಣೆ ಮಾಡಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮಹತ್ವದ ವಿಚಾರಗಳನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಡಿ.ಎಸ್ ಲಕ್ಷ್ಮಣ ಶೃಂಗೇರಿ, ಪಿಡಿ ಜಗದೇವಪ್ಪ, ಸಿಪಿಓ ಎಸ್.ಎಸ್. ಮಠಪತಿ, ಮಧುಮತಿ (ಡಿಡಿ ಯೋಜನೆ), ಎ.ಎಸ್ ರೇವಣಸಿದ್ಧಪ್ಪ, ಎಓ ಶ್ರೀಕಾಂತ್ ಸೇರಿದಂತೆ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...