ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

Date:

Share post:

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 14ರ ಬೆಳಿಗ್ಗೆ 6 ಗಂಟೆಯಿಂದ ಏಪ್ರಿಲ್ 15ರ ಬೆಳಿಗ್ಗೆ 6 ಗಂಟೆ ವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ-21 ರನ್ವಯ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯಪಾನ ನಿಷೇಧಿಸಿ ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಡಿ.ಸಿ ಬಿ.ಫೌಜಿಯಾ ತರನ್ನಮ್ ಅವರು ಆದೇಶಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...