ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

Date:

Share post:

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ (62) ರವಿವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹಲವು ವರ್ಷಗಳಿಂದ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ರವಿವಾರ ನಿಧನರಾಗಿದ್ದಾರೆ.

ಮೃತ ಸಚಿವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...