ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

Date:

Share post:

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11 ಗಂಟೆಗೆ ಕಲ್ಯಾಣ ವಾಣಿ ಕಾರ್ಯಕ್ರಮದಲ್ಲಿ “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಕಲಬುರಗಿ ನಗರ ಪೊಲೀಸ್ ಕಮಿಷನರ್

ಡಾ. ಶರಣಪ್ಪ .ಎಸ್.ಡಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕೇಳುಗರ ಪ್ರಶ್ನೆಗಳಿಗೆ ನೇರವಾಗಿ ಉತ್ತರಿಸಲಿದ್ದಾರೆ.

 

ಇ-ಚಲನ್, ಹೆಲ್ಮೆಟ್ ಕಡ್ಡಾಯ, ಸ್ಮಾರ್ಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್, ಸೈಬರ್ ಅಪರಾಧ, ಡಿಜಿಟಲ್ ಅರೆಸ್ಟ್, ಡ್ರಗ್ ಮುಕ್ತ ಕಲಬುರಗಿ ಮುಂತಾದ ವಿಷಯಗಳ ಕುರಿತು ಕೇಳುಗರು ಪ್ರಶ್ನೆಗಳನ್ನು ಕೇಳಬಹುದು.

ಈ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಪ್ರಶ್ನೆಗಳನ್ನು ಕೇಳಲು ನಿಲಯದ ದೂರವಾಣಿ ಸಂಖ್ಯೆಗಳು, 08472-295986, 08472-295987, ಹಾಗೂ 08472-310105 ಗೆ ಕರೆ ಮಾಡಬಹುದಾಗಿದೆ ಎಂದು ಕಲಬುರಗಿ ಆಕಾಶವಾಣಿ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...