ಕಲಬುರಗಿ| ಜಗಜೀವನ್ ರಾಮ್ ಪುಣ್ಯಸ್ಮರಣೆ; ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಲಾರ್ಪಣೆ

Date:

Share post:

ಕಲಬುರಗಿ: ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆ ಅಂಗವಾಗಿ ಕಲಬುರಗಿ ನಗರದಲ್ಲಿರುವ ಬಾಬು ಜಗಜೀವನ್ ರಾಮ್ ಅವರ ಪ್ರತಿಮೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಲಾರ್ಪಣೆ ಮಾಡಿ ಗೌರವ ಸಮರ್ಪಣೆ ಸಲ್ಲಿಸಿದರು.

ನಂತರ, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಮ್ ಅವೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎಂ‌ಎಲ್ ಸಿ ಜಗದೇವ ಗುತ್ತೇದಾರ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರು, ಪ್ರವೀಣ್ ಹರವಾಳ, ಡಾ‌.ಕಿರಣ್ ದೇಶಮುಖ್ ಸೇರಿದಂತೆ ಮತ್ತಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ‘ಅಭಿ ಪಿಚ್ಚರ್ ಬಾಕಿ ಹೈ..’: ಆರೆಸ್ಸೆಸ್ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಕಲಬುರಗಿ: ಆರೆಸ್ಸೆಸ್ ಗೆ ಬರೆದ ಪತ್ರಕ್ಕೆ ಇನ್ನೂ ಉತ್ತರ ಬಂದಿಲ್ಲ. ಬರಲಿ...

ಕಲಬುರಗಿ: ಸೂಪರ್‌ ಎಲ್ನಿನೋ ಸಂಕಷ್ಟ: ಬರ ಪರಿಸ್ಥಿತಿ ಖುದ್ದಾಗಿ ಅರಿಯಲು ಸಿ.ಎಂ. ಕಲಬುರಗಿಗೆ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಸೂಪರ್‌ ಎಲ್ನಿನೋ ಕಾರಣದಿಂದ  ನಾಡಿನಾದ್ಯಂತ ಬರದ ಛಾಯೆ ಆವರಿಸಿದ್ದರಿಂದ ವಿಭಾಗವಾರು...

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...