ಕರ್ಪೂರಿ ಠಾಕೂರ್​​ಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ!

Date:

Share post:

ಬಿಹಾರ ರಾಜ್ಯದ ಮಾಜಿ ಸಿಎಂ, ಜನನಾಯಕ ಎಂದೇ ಖ್ಯಾತಿ ಪಡೆದ ಕರ್ಪೂರಿ ಠಾಕೂರ್​​ ಅವರಿಗೆ ಈ ಬಾರಿಯ ‘ಭಾರತ ರತ್ನ’ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಠಾಕೂರ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅವರ ಸೇವೆಯನ್ನು ಪರಿಗಣಿಸಿ, ಈ ಮಹೋನ್ನತ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

karpoori thakoor

ಠಾಕೂರ್ ಅವರು ಡಿಸೆಂಬರ್ 1970 & ಜೂನ್ 1971ರ ನಡುವೆ 1977 ಏಪ್ರಿಲ್ 1979ರ ವರೆಗೆ ಬಿಹಾರದ ಸಿಎಂ ಆಗಿದ್ದರು. ಅಲ್ಲದೆ, ಅವರು ಎರಡು ಬಾರಿ ಉಪಮುಖ್ಯಮಂತ್ರಿಯೂ ಸಹ ಆಗಿದ್ದರು. ಠಾಕೂರ್ ಅವರು ಅಲ್ಲಿನ ಹಿಂದುಳಿದ ವರ್ಗಗಳ ಏಳಿಗೆಗೆ ಹೋರಾಟ ನಡೆಸಿದ್ದರು. ಅವರು ಸಿಎಂ ಆಗಿದ್ದಾಗ ಹಲವಾರು ಯೋಜನೆಗಳನ್ನು ಹಿಂದುಳಿದ ಜಾತಿಗಳಿಗೆ ಜಾರಿಗೊಳಿಸಿದ್ದರು.

ಠಾಕೂರ್ ಅವರನ್ನು ಈ ಬಾರಿಯ ಭಾರತ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡುತ್ತಿರುವುದು ಸಂತಸವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು & ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...