ಗಣರಾಜ್ಯೋತ್ಸವ ಪರೇಡ್​ನಲ್ಲಿ ಕನ್ನಡತಿ ಆಯ್ಕೆ!

Date:

Share post:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯಂದು ಜರುಗುವ ಪರೇಡ್​ನಲ್ಲಿ ಭಾಗವಹಿಸಲು ರಾಜ್ಯದ ಮಡಿಕೇರಿಯ ಪಣ್ಯ ಪೊನ್ನಮ್ಮಅವರು ಆಯ್ಕೆಯಾಗಿದ್ದಾರೆ. ಈ ಪರೇಡ್​ನಲ್ಲಿ ಕನ್ನಡತಿ ಎನ್‌ಸಿಸಿಯ ಅಖಿಲ ಭಾರತ ಯುವತಿಯರ ವಿಭಾಗದ ಕಮಾಂಡರ್ ಆಗಿ ತಂಡವನ್ನು ಮುನ್ನಡೆಸಲಿದ್ದಾರೆ.
ಇವರು ಬೆಂಗಳೂರಿನ ಕ್ರೈಸ್ಟ್ ವಿವಿಯಲ್ಲಿ ಕಾನೂನು ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಅವರು ಮಡಿಕೇರಿ ಸರ್ಕಲ್ ಇನ್ಸ್‌ಪೆಕ್ಟರ್ ಅನೂಪ್ ಮಾದಪ್ಪ ಅವರ ಪುತ್ರಿಯಾಗಿದ್ದಾರೆ. ಅವರ ಈ ಆಯ್ಕೆಗೆ ರಾಜ್ಯದ ಜನತೆ ಶುಭ ಹಾರೈಸಿದ್ದಾರೆ. ಗಣರಾಜ್ಯೋತ್ಸವದ ಅದ್ದೊರಿ ಆಚರಣೆಗೆ ದೆಹಲಿಯಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...