ಬಾಲಿವುಡ್ ನಟಿ ಕಂಗನಾ ರಣಾವತ್ ಗೆ ಬಿಜೆಪಿ ಟಿಕೆಟ್!

Date:

Share post:

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಜೆಪಿ ಇಂದು ಬಿಡುಗಡೆಗೊಳಿಸಿದೆ. ಇದರಲ್ಲಿ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್​ ಅವರಿಗೂ ಈ ಬಾರಿ ಟಿಕೆಟ್ ಘೋಷಿಸಲಾಗಿದೆ.

kangana ranaut

ಕೆಲವು ವರ್ಷಗಳಿಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಹೊಗಳುತ್ತಾ ಬಂದಿರುವ ಅವರನ್ನು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಣಕ್ಕೆ ಇಳಿಸಿದೆ.

ಬಿಜೆಪಿ 5ನೇ ಪಟ್ಟಿ ಪ್ರಕಟ ಶೆಟ್ಟರ್ ಗೆ ಸ್ಥಾನ

ಈ ಸುದ್ದಿಯಿಂದಾಗಿ ನಟಿ ಕಂಗನಾ ಅಭಿಮಾನಿಗಳಿಗೆ ಫುಲ್ ಖುಷಿಯಾಗಿದೆ. ಕಳೆದ ಬಾರಿಗಿಂತ ಈ ಸಲ ಹೆಚ್ಚಿನ ನಟ, ನಟಿಯರು ಸೇರಿದಂತೆ ಟೀಮ್ ಇಂಡಿಯಾ ಕ್ರಿಕೆಟಿಗರೂ ಸಹ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

 

Share post:

spot_imgspot_img

Popular

More like this
Related

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...

ಕಲಬುರಗಿ| ಜೇವರ್ಗಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಲಬುರಗಿ: ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್ ಎದುರು ಇಂದು ಸಂಭವಿಸಿದ...

ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ವರ್ಗಾವಣೆ; ನೂತನ ಸಿಇಓ ಯಾರು ಗೊತ್ತಾ?

ಕಲಬುರಗಿ: ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ವರ್ಗಾವಣೆಗೊಂಡಿದ್ದು,...