2nd PU Result ಯಾವಾಗ?.. ಆನ್‌ಲೈನ್‌ನಲ್ಲಿ ಹೀಗೆ ನೋಡಿ!

Date:

Share post:

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು 2024ರ ಏಪ್ರಿಲ್ 3 ನೇ ವಾರದಲ್ಲಿ ಘೋಷಿಸುವ ನಿರೀಕ್ಷೆಯಿದೆ ಎನ್ನಲಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ತಮ್ಮ ಫಲಿತಾಂಶ ಹೇಗೆ ನೋಡಬೇಕು ಎಂಬ ವಿವರ ಇಲ್ಲಿದೆ ನೋಡಿ.

ಹಂತ 1: karresults.nic.in ವೆಬ್‌ಸೈಟ್‌ಗೆ ಹೋಗಿ.

ಹಂತ 2: 238 KSEAB PUC Result 2024 ಕ್ಲಿಕ್ ಮಾಡಿ.

ಹಂತ 3: ನಿಮ್ಮ ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸಿ.

ಹಂತ 4: ದ್ವಿತೀಯ ಪಿಯುಸಿ ಫಲಿತಾಂಶ 2024 ಕಾಣಿಸುತ್ತದೆ.

ಹಂತ 5: ನಿಮ್ಮ ಸ್ಕೋರ್‌ಕಾರ್ಡ್ ಅನ್ನು ವೀಕ್ಷಿಸಿ & ಡೌನ್‌ಲೋಡ್ ಕೂಡ ಮಾಡಿಕೊಳ್ಳಿ.

“ಏನ್ ಕಾಲ ಬಂತೋ…” – ಅಂಕಣ

ಕೆಲ ದಿನಗಳ ಹಿಂದೆಯೇ ಏಪ್ರಿಲ್ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಹೊರಬೀಳಲಿದೆ ಎಂದು ಸುಳ್ಳುಸುದ್ದಿ ಹರಿದಾಡಿತ್ತು.

ಫಲಿತಾಂಶ ಪ್ರಕಟವಾದ ಬಳಿಕ ನಿಮ್ಮ ಫಲಿತಾಂಶ ನೋಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...