hikalaburagi.com

1006 POSTS

Exclusive articles:

ಕಲಬುರಗಿ| ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನ

ಕಲಬುರಗಿ: 'ಛಾಯಾಚಿತ್ರ ಕಲೆ ಯಂತ್ರ ಮುಖೇನ ಸೃಷ್ಟಿಯಾಗುತ್ತದೆ, ನಿಜ ಆದರೆ ಅದರ ಹಿಂದೆ ಸೃಜನಶೀಲ ಕಲಾವಿದನ ಮನಸ್ಸು ಇದ್ದರೆ ಅದು ಒಂದು ಸುಂದರ ಕಲಾಕೃತಿಯಾಗುತ್ತದೆ' ಎಂದು ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ...

ಕಲಬುರಗಿ| ಚಿಂಚೋಳಿ ವನ್ಯಜೀವಿ ಧಾಮದಲ್ಲಿ ಜೀಪ್ ಸಫಾರಿ ಮತ್ತು ಬೋಟಿಂಗ್ ಗೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ

ಕಲಬುರಗಿ: ಚಂದ್ರಂಪಳ್ಳಿ ಜಲಾಶಯ, ಗೊಟ್ಟಂಗೊಟ್ಟ, ಎತ್ತಿಪೊತ್ತ ಜಲಪಾತ‌ ಸೇರಿದಂತೆ ದಟ್ಟ ಅರಣ್ಯದೊಂದಿಗೆ ವನ್ಯಜೀವಿ ತಾಣವಾಗಿರುವ ಜಿಲ್ಲೆಯ‌ ಚಿಂಚೋಳಿಯನ್ನು ಮುಂದಿನ ಒಂದೂವರೆ ವರ್ಷದಲ್ಲಿ ಮಿನಿ ಪ್ರವಾಸಿ ಸರ್ಕ್ಯೂಟ್ ಮಾಡಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು...

ಕಲಬುರಗಿ| ಮುಂಗನಸು ಕೃತಿ ವರ್ತಮಾನದ ತಲ್ಲಣಗಳ ಪ್ರತಿಬಿಂಬ: ಡಾ. ಚಿದಾನಂದ ಚಿಕ್ಕಮಠ

ಕಲಬುರಗಿ: ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಹಿರಿಯ ಸಾಹಿತಿ ರೇವಣಸಿದ್ಧಪ್ಪ ದುಕಾನ ಅವರು ರಚಿಸಿದ “ಮುಂಗನಸು” ಕವನ ಸಂಕಲನದ ಜನಾರ್ಪಣೆ ಕಾರ್ಯಕ್ರಮ ರವಿವಾರ ಸಂಜೆ ನಗರದ ಕಲಾಮಂಡಳದಲ್ಲಿ ನೆರವೇರಿತು. ಅಖಿಲ ಭಾರತ ಶರಣ ಸಾಹಿತ್ಯ...

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ, ಹಿಂದಿ, ಇಂಗ್ಲೀಷ್ ಮತ್ತು ಉರ್ದು ವಿಭಾಗಗಳ ಸಹಯೋಗದಲ್ಲಿ ವಿಶ್ವ ಮಾತೃ ಭಾಷಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮಂಗಳವಾರ ಸಂಜೆ ತೆರೆಬಿದ್ದಿದೆ. ಮಂಗಳವಾರದ ಮೊದಲ ಗೋಷ್ಠಿಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಮುಡುಬಿ ಗುಂಡೇರಾವ ಅವರಿಗೆ ಕನ್ನಡ ಧ್ವಜ ಹಸ್ತಾಂತರ ಮಾಡಿ ಮಾತನಾಡಿದ...

Breaking

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...
spot_imgspot_img