hikalaburagi.com

1021 POSTS

Exclusive articles:

ಕಲಬುರಗಿ| ಎಲೆಕ್ಟ್ರಿಕ್ ಆಟೋಗಳು ಪರ್ಮಿಟ್ ಪಡೆಯುವುದು ಕಡ್ಡಾಯ: ಡಿ.ಸಿ ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲೆಯಲ್ಲಿ ಈಗಾಗಲೆ ಸಾರಿಗೆ ಕಚೇರಿಯಿಂದ ನೋಂದಣಿಯಾಗಿರುವ ಮತ್ತು ಮುಂದೆ ನೊಂದಣಿಯಾಗುವ ಎಲ್ಲಾ ಎಲೆಕ್ಟಿçಕ್ ಆಟೋಗಳು ಆರ್.ಟಿ.ಓ ಕಚೇರಿಯಿಂದ ಕಲಬುರಗಿ ನಗರದಲ್ಲಿ ಸಂಚಾರಕ್ಕೆ ಪರ್ಮಿಟ್ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಬಿ. ಫೌಜಿಯಾ...

ಕಲಬುರಗಿ| ಜು.25ರಿಂದ ಆಳಂದ ಶ್ರಾವಣ ಸಂಜೆ ಉಪನ್ಯಾಸ ಆರಂಭ: ಸಂಜಯ ಪಾಟೀಲ

ಕಲಬುರಗಿ: ಆಳಂದ ತಾಲ್ಲೂಕು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಏರ್ಪಡಿಸುವ 13ನೇ ವರ್ಷದ ಶ್ರಾವಣ ಸಂಜೆ ಉಪನ್ಯಾಸವು ಜು.25ರಿಂದ ಆಗಸ್ಟ್ 24ರವರೆಗೆ ಜರುಗಲಿದೆ ಎಂದು ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ...

ಕಲಬುರಗಿ| ಹಾಸನ್- ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ದಟ್ಟ ಹೊಗೆ; ಪ್ರಯಾಣಿಕರ ಆತಂಕ

ಕಲಬುರಗಿ: ಹಾಸನ್- ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ದಟ್ಟವಾಗಿ ಹೊಗೆ ಕಾಯಿಸಿಕೊಂಡಿರುವ ಘಟನೆ ಶಹಬಾದ್ ತಾಲೂಕಿನ ಮರತೂರ ಬಳಿ ಸೋಮವಾರ ಬೆಳಗ್ಗೆ ನಡೆದಿದೆ. ರೈಲು ಸಂಖ್ಯೆ.11312 ಹೊಂದಿರುವ ಹಾಸನ್- ಸೋಲಾಪುರ ಎಕ್ಸ್ ಪ್ರೆಸ್ ರೈಲಿನಲ್ಲಿ...

ಕಲಬುರಗಿ| ಆಗಸ್ಟ್ 7 ರಂದು ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ: ಜಹೀರಾ ನಸೀಮ್

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆಯು 2025ರ ಆಗಸ್ಟ್ 7 ರಂದು ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ಮಹಾನಗರಪಾಲಿಕೆಯ...

ಕಲಬುರಗಿ| ಚಿನ್ನದಂಗಡಿ ದರೋಡೆ ಪ್ರಕರಣ; ಮೂವರು ಅಂತರ್ ರಾಜ್ಯ ದರೋಡೆಕೋರರ ಬಂಧನ: ಪೊಲೀಸ್ ಕಮಿಷನರ್ 

ಕಲಬುರಗಿ: ನಗರದ ಸರಾಫ್ ಬಝಾರ್ ಪ್ರದೇಶದಲ್ಲಿನ ಚಿನ್ನದಂಗಡಿಯೊಂದರಲ್ಲಿ ಅಂದಾಜು 3 ಕೋಟಿ ಮೌಲ್ಯದ ಬಂಗಾರದ ಆಭರಣಗಳನ್ನು ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಅಂತರ್ ರಾಜ್ಯ ಆರೋಪಿಗಳನ್ನು ಬಂಧಿಸಿ, ಅವರ ಬಳಿ...

Breaking

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...

ಕಲಬುರಗಿ| ಹೈಕೋರ್ಟ್ ಕ್ರಾಸ್ ಬಳಿ ಲಾರಿ-ಕಾರು ಭೀಕರ ಡಿಕ್ಕಿ; ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಕಲಬುರಗಿ: ನಗರದ ಹೊರವಲಯದ ಹೈಕೋರ್ಟ್ ಕ್ರಾಸ್ ಸಮೀಪ ಶುಕ್ರವಾರ ಸಂಭವಿಸಿದ ಭೀಕರ...
spot_imgspot_img