hikalaburagi.com

1006 POSTS

Exclusive articles:

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಕಲಬುರಗಿ ನಗರವನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸೇಡಂ ಸಂಶೋಧನಾ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ ರಾಂಪುರೆ ಅವರಾಗಿದ್ದಾರೆ ಎಂದು ಹೈ.ಕ.ಶಿ.ಸಂಸ್ಥೆಯ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಮಹೇಶ ಗಂವ್ಹಾರ ಹೇಳಿದರು. ಸ್ವಾತಂತ್ರ್ಯ ಹೋರಾಟಗಾರ, ಹೈದ್ರಾಬಾದ ಕರ್ನಾಟಕ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಶುಕ್ರವಾರ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿದರು. ಕಂದಾಯ ಇಲಾಖೆಯಿಂದ ಗುತ್ತಿಗೆ ಅವಧಿ ವಿಸ್ತರಿಸಿ ವಿಧಿಸಿದ ಗುತ್ತಿಗೆ ಶುಲ್ಕದ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಶುಕ್ರವಾರ ಕಲಬುರಗಿ‌ ನಗರ ಸುತ್ತಾಡಿ ಮಹಾನಗರ ಪಾಲಿಕೆಯಿಂದ ನಗರದಾದ್ಯಂತ‌ ನಡೆಯುತ್ತಿರುವ ರಸ್ತೆ ಸುಧಾರಣೆ,‌ ದುರಸ್ತಿ, ಒಳಚರಂಡಿ ನಿರ್ಮಾಣ,...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅತೀ ಹೆಚ್ಚಿನ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ...

Breaking

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...
spot_imgspot_img