ಕಲಬುರಗಿ: ಸಾಹಿತ್ಯ ಮನುಷ್ಯತ್ವ, ಮೋಕ್ಷ ಮತ್ತು ಸಂಬoಧಗಳ ಬೆಸುಗೆಯಾಗಿ ಹೊಸ ಭಾಷ್ಯ ಬರೆಯುತ್ತದೆ. ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಪ್ರೇರಣೆರ ನೀಡುತ್ತದೆ ಎಂದು ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಆಯುಕ್ತರಾದ ರವೀಂದ್ರ ಢಾಕಪ್ಪ...
ಕಲಬುರಗಿ: ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈಯ್ದು ಶವವನ್ನು ಮುಳ್ಳಿನ ಪೊದೆಯಲ್ಲಿ ಬಿಸಾಕಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ತುಮಕುಂಟಾ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯು 30 ವರ್ಷದವನಾಗಿದ್ದಾನೆಂದು ಅಂದಾಜಿಸಲಾಗಿದೆ. ಹಳೆಯ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ...
ಕಲಬುರಗಿ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜೇವರ್ಗಿ ರಸ್ತೆಯಲ್ಲಿನ ಹಸನಾಪುರ ಬಳಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.
ಮೌಲಾಬಿ ಎಂಬ ಮಹಿಳೆ ಹೆಸರಿನ ಗುರುತಿನ ಚೀಟಿಯೊಂದು ಸ್ಥಳದಲ್ಲಿ ಪತ್ತೆಯಾಗಿದ್ದರಿಂದ ಮೃತರಲ್ಲಿ...
ಕಲಬುರಗಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಕೇವಲ ಊಹಾಪೋಹ ಯಾರು ಯಾರಿಗಾದರೂ ಭೇಟಿಯಾಗುವುದು ಬಿಡೋದು ಅವರ ವೈಯಕ್ತಿಕ ವಿಚಾರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.
ನಗರದಲ್ಲಿ ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡಿದ...
ಕಲಬುರಗಿ: ನೃಪತುಂಗನ ನಾಡಿಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆಯ ಆಗಮನವಾಗಿದ್ದು,
ಶುಕ್ರವಾರ ನಗರದಿಂದ ಹೊರಡುವ ಮುನ್ನ ಕಲಾ ಮೇಳದ ವರ್ಣರಂಜಿತ ಪ್ರದರ್ಶನ ದೊಂದಿಗೆ ರಥದ...