hikalaburagi.com

1046 POSTS

Exclusive articles:

ಕಲಬುರಗಿ | ‘ನನ್ನ ಮತ ಮಾರಾಟಕ್ಕಿಲ್ಲ’; ಮತದಾರ ಜಾಗೃತಿ ಆಂದೋಲನ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ, ಎಚ್. ಕೆ .ಇ, ವಾಣಿಜ್ಯ ಮತ್ತು ವಿಜ್ಞಾನ ಮಹಿಳಾ ಪದವಿಪೂರ್ವ ಮಹಾವಿದ್ಯಾಲಯದಲ್ಲಿ "ನನ್ನ ಮತ ಮಾರಾಟಕ್ಕಿಲ್ಲ -ಮತದಾರ ಜಾಗೃತಿ ಆಂದೋಲನ" ಕಾರ್ಯಕ್ರಮ ಜರುಗಿತು. ವಿಶ್ವನಾಥ್ ರೆಡ್ಡಿ ಮುದ್ನಾಳ...

ಕಲಬುರಗಿ | ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

ಕಲಬುರಗಿ: ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿ ಹಿಟ್ಲರ್ಗೆ ಹೋಲಿಸಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಕೀಲ ಸರಡಗಿ ಅವರ ನೇತೃತ್ವದಲ್ಲಿ ನಾಗನಹಳ್ಳಿ ರಸ್ತೆಯಿಂದ...

ಕಲಬುರಗಿ| ಜ್ಞಾನ ಜೀವನ ಪರ್ಯಂತ ಇರುವುದು: ಪಂಡಿತ್ ಬುದಿಸ್ವಾಮಿ

ಕಲಬುರಗಿ : ನಮ್ಮ ಜೀವನ ಪಯರ್ಂತ ನಮ್ಮ ಜೊತೆ ಇರುವುದು ಜ್ಞಾನ, ಅಂತಹ ಜನವನ್ನು ನೀಡುತ್ತಿರುವ ಶರಣಬಸವ ವಿಶ್ವ ವಿದ್ಯಾಲಯ ಕಾರ್ಯ ಶ್ಲಾಘನಿಯ ಎಂದು ಹುಡಿಗೇರೆಯ ದೈವಾ ಸಂಸ್ಕøತಿ ಸಂಸ್ಥಾನದ ಸಂಸ್ಥಾಪಕ ಅಧ್ಯಕ್ಷರಾದ...

ಕಲಬುರಗಿ| ಶಿಲ್ಪಕಲಾವಿದ ಮಹಾದೇವಪ್ಪ ಶಿಲ್ಪಿ ಇನ್ನಿಲ್ಲ 

ಕಲಬುರಗಿ: ಕರ್ನಾಟಕ ರಾಜ್ಯ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗ ಶಿಲ್ಪಿ (88) ಅವರು ರವಿವಾರ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ದಿಗ್ಗಾಂವ...

ಕಲಬುರಗಿ| ಮನ್‌ ಕೀ ಬಾತ್ ನಲ್ಲಿ “ಕಲಬುರಗಿ ರೊಟ್ಟಿ” ಪ್ರಸ್ತಾಪಿಸಿದ ಪಿ.ಎಂ ಮೋದಿ.: ಕಲಬುರಗಿ ಸಿರಿಧಾನ್ಯದ ಶಕ್ತಿ ಜಾಗತಿಕ ಮಾರುಕಟ್ಟೆ ವಿಸ್ತರಣೆಗೆ ಸಹಕಾರಿ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರವಿವಾರ ತಮ್ಮ ಮನ್ ಕೀ ಬಾತ್ (ಮನದಾಳದ ಮಾತುಗಳಲ್ಲಿ) “ಕಲಬುರಗಿ ರೊಟ್ಟಿ” ಪ್ರಸ್ತಾಪಿಸಿರುವುದು ಜಿಲ್ಲೆಗಷ್ಟೇ ಅಲ್ಲ, ಇಡೀ ರಾಜ್ಯವೇ ಹೆಮ್ಮೆಪಡುವ ಸಂಗತಿಯಾಗಿದೆ ಎಂದ ಜಿಲ್ಲಾಧಿಕಾರಿ ಬಿ.ಫೌಜಿಯಾ...

Breaking

ಕಲಬುರಗಿ| ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಶೇ.86.97 ರಷ್ಟು ದಾಖಲೆ ಮಟ್ಟದ ಮತದಾನ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ...

ಕಲಬುರಗಿ| ಈಶಾನ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ಶಿಕ್ಷಕರಿಂದ ಭರ್ಜರಿ ಮತದಾನ

ಕಲಬುರಗಿ: ವಿಧಾನ ಪರಿಷತ್ ಪ್ರವೇಶಕ್ಕಾಗಿ ನಡೆಯುತ್ತಿರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ...

ಕಲಬುರಗಿ| ಜಿಲ್ಲೆಯಾದ್ಯಂತ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

ಕಲಬುರಗಿ: ಮುಂಬರುವ ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ...

ಕಲಬುರಗಿ| ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಮೂವರು ಆರೋಪಿಗಳ ಬಂಧನ

5.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಬೈಕ್...
spot_imgspot_img