ಕಲಬುರಗಿ: ಚಿಂಚೋಳಿ ತಾಲೂಕು ಘಟಕದ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಸೇನೆ) ವತಿಯಿಂದ ವೆಂಕಟಾಪುರ ಗ್ರಾಮ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ರವಿ ರಾಠೋಡ್ ಅವರು ವೆಂಕಟಾಪುರ ಗ್ರಾಮ ಘಟಕದ...
ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿರುವಂತೆ ಕಾಣುತ್ತೆ ಸೇರಿದಂತೆ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ವಿರುದ್ಧ ನಗರದ ಸ್ಟೇಶನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರಣ...
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವೈಯಕ್ತಿಕವಾಗಿ ನಿಂದಿಸಿದ ಛಲವಾದಿ ನಾರಾಯಣಸ್ವಾಮಿ ಅವರನ್ನು ಕೂಡಲೇ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಇದೇ ಮೇ31ರಂದು ಬೆಳಗ್ಗೆ 11 ಗಂಟೆಗೆ ನಗರದ ಜಗತ್...
ಕಲಬುರಗಿ: ಕೊಟ್ಟ ಕುದರೆಯನೇರಲರಿಯದೆ ಮತ್ತೊಂದು ಕುದುರೆಯನೇರ ಬಯಸುವವರು ವೀರರೂ ಅಲ್ಲ ಧೀರರೂ ಅಲ್ಲ, ಎಂಬಂತೆ ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ ಅವರು ತಮ್ಮ ತಟ್ಟೆಯಲ್ಲಿ ಕೋಣ ಮಲಗಿದ್ದರೂ ಬೇರೆಯವರ ತಟ್ಟೆಯಲ್ಲಿನ ನೋಣ ತೆಗೆಯಲು...
ಕಲಬುರಗಿ: ಸರಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ಓದುತ್ತಿರುವ ಕನ್ನಡ ಮತ್ತು ಗ್ರಾಮೀಣ ಮಾಧ್ಯಮದ ಪ್ರತಿಭಾವಂತ 1000 ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ಶಾಹೀನ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ವಿಶೇಷ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ...