hikalaburagi.com

1046 POSTS

Exclusive articles:

ಕಲಬುರಗಿ: ಮೇ 23 ರಂದು ನೇರ ಸಂದರ್ಶನ

ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಮೇ 23ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ...

ಕಲಬುರಗಿ| ಡಿಎಪಿಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರವನ್ನು ಬಳಸಿ: ಸಮದ್ ಪಟೇಲ್ 

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ತೊಗರಿ, ಹತ್ತಿ, ಹೆಸರು, ಉದ್ದು ಹಾಗೂ ಕಬ್ಬು ಬೆಳೆಗಳು ಪ್ರಮುಖವಾಗಿ ಬೆಳೆಯಲಾಗುತ್ತಿದ್ದು, ಈ ಬೆಳೆಗಳಿಗೆ ಶಿಫಾರಸ್ಸು ಮಾಡಿದ ಪೋಶಕಾಂಶಗಳನ್ನು ಗಮನಿಸಿದಾಗ ಸಮತೋಲನವಾದ ಸಾರಜನಕ, ರಂಜಕ ಹಾಗೂ ಪೋಟಾಷ ಪೋಷಕಾಂಶಗಳ...

ಕಲಬುರಗಿ| ಸಿಡಿಲು ಬಡಿದು ರೈತ ಸಾವು!

ಕಲಬುರಗಿ: ಜಿಲ್ಲೆಯಲ್ಲಿ ಭಾರೀ ಮಳೆಯ ಆರ್ಭಟ ಮಂಗಳವಾರ ಕೂಡ ಮುಂದುವರೆದಿದ್ದು, ಇದೇ ವೇಳೆಯಲ್ಲೇ ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಫಜಲಪುರ್ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ. ನಬಿಲಾಲ್ ಚೌಧರಿ(70) ಮೃತ ರೈತ...

ಕಲಬುರಗಿ| ಪೊಲೀಸ್ ಠಾಣೆ ಮುಂದೇನೇ ಮಾರಾಮಾರಿ; ವಿಡಿಯೋ ವೈರಲ್ 

ಕಲಬುರಗಿ: ಪೊಲೀಸ್ ಠಾಣೆಯ ಮುಂಭಾಗದಲ್ಲೇ ಎರಡು ಗುಂಪುಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಸೇಡಂ ತಾಲೂಕಿನ ಮಳಖೇಡ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪರಸ್ಪರ  ಹೊಡೆದಾಟ ನಡೆಸಿದ್ದಾರೆ ಎನ್ನಲಾಗಿದ್ದು, ಇವರ ಹೊಡೆದಾಟ ತಡೆಯಲು ಪೊಲೀಸರೇ...

ಹಿರಿಯ ವಿಜ್ಞಾನಿ ಎಂ.ಆರ್. ಶ್ರೀನಿವಾಸನ್ ನಿಧನ

ಬೆಂಗಳೂರು: ಹಿರಿಯ ಪರಮಾಣು ವಿಜ್ಞಾನಿ ಮತ್ತು ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್. ಶ್ರೀನಿವಾಸನ್ ಅವರು ನಿಧನರಾಗಿದರು.  95 ವರ್ಷ ವಯಸ್ಸಾಗಿರುವ ಅವರು ತಮಿಳುನಾಡಿನ ಊಟಿಯಲ್ಲಿ ಅಸುನೀಗಿದ್ದಾರೆ. ಶ್ರೀನಿವಾಸನ್‌ ಅವರು ಭಾರತದ ಪರಮಾಣು ಯೋಜನೆಗಳ...

Breaking

ಕಲಬುರಗಿ| ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಶೇ.86.97 ರಷ್ಟು ದಾಖಲೆ ಮಟ್ಟದ ಮತದಾನ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ...

ಕಲಬುರಗಿ| ಈಶಾನ್ಯ ಶಿಕ್ಷಕರ ಮತಕ್ಷೇತ್ರ ಚುನಾವಣೆ: ಶಿಕ್ಷಕರಿಂದ ಭರ್ಜರಿ ಮತದಾನ

ಕಲಬುರಗಿ: ವಿಧಾನ ಪರಿಷತ್ ಪ್ರವೇಶಕ್ಕಾಗಿ ನಡೆಯುತ್ತಿರುವ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ...

ಕಲಬುರಗಿ| ಜಿಲ್ಲೆಯಾದ್ಯಂತ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ ಇಕ್ರಮ್ ಶರೀಫ್

ಕಲಬುರಗಿ: ಮುಂಬರುವ ನವೆಂಬರ್ 1 ರಂದು ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ...

ಕಲಬುರಗಿ| ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಮೂವರು ಆರೋಪಿಗಳ ಬಂಧನ

5.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಬೈಕ್...
spot_imgspot_img