ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅರುಣಕುಮಾರ ಪಾಟೀಲ ಶುಕ್ರವಾರ ಇಲ್ಲಿನ ಸಂಸ್ಥೆಯ "ಸಾರಿಗೆ ಸದನ" ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ಕಲಬುರಗಿ: ಇಂದು ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಮೊಬೈಲ್ ಫೋನುಗಳಲ್ಲಿ ಕಳೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ತಮ್ಮ ವಿಶ್ವವಿದ್ಯಾಲಯದ ಪಠ್ಯಕ್ರಮದ ಜೊತೆಗೆ ಹೆಚ್ಚಿನ ಜ್ಞಾನವೃಧಿಸಿ ಕೊಳ್ಳಲು ಸರ್ಟಿಫಿಕೇಟ್ ಕೋರ್ಸ್ ಸಹಾಯಕ ಎಂದು ಕೇಂದ್ರೀಯ...
ಕಲಬುರಗಿ: 2024-25 ನೇ ಸಾಲಿನ ಬಿ.ಎಡ್.ಎರಡನೇ ಸೆಮಿಸ್ಮರ್ ಮತ್ತು ಅಂತಿಮ ವರ್ಷದ ನಾಲ್ಕನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿ, ಕೂಡಲೇ ಮೂಲ ಅಂಕಪಟ್ಟಿಯನ್ನು ನೀಡುವಂತೆ ಆಗ್ರಹಿಸಿ, ಗುಲ್ಬರ್ಗಾ ವಿವಿ ವ್ಯಾಪ್ತಿಯ ಕಾಲೇಜುಗಳ ವಿದ್ಯಾರ್ಥಿಗಳು ಗುರುವಾರ...
ಕಲಬುರಗಿ: ಗಂಗಾ ಜಮುನಾ ತೆಹಜೀಬ್ ಎಂಬ ಮಾತಿನಂತೆ ಅನುವಾದ ಕಾರ್ಯದ ಮೂಲಕ ಸಾಹಿತಿ ಬೋಡೆ ರಿಯಾಜ್ ಅಹ್ಮದ್ ಅವರು ಆ ಸಂಸ್ಕೃತಿಗೆ ಭೀಮೆಯನ್ನು ಸೇರಿಸಿದ್ದಾರೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಭಾಷಾನಿಕಾಯದ ಡೀನರಾದ...
ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ ಆರಂಭವಾಗಿದ್ದು, ಇದೇ ಅಕ್ಟೋಬರ್ 27 ಮತ್ತು 30 ಹಾಗೂ ನವೆಂಬರ್ 3ರಂದು ಕಲಬುರಗಿ ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ...