ಕಲಬುರಗಿ: ಕೋಲಿ ಸಮಾಜದ ದಶಕಗಳ ಕನಸಾಗಿದ್ದ ಹನ್ನೆರಡನೇ ಶತಮಾನದ ಮಹಾನ್ ಶರಣ, ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಬುಧವಾರ ನಗರದಲ್ಲಿ ಭವ್ಯವಾಗಿ ಬರಮಾಡಿಕೊಳ್ಳಲಾಯಿತು.
ಸರ್ಕಾರದ ಅನುಮೋದನೆಯೊಂದಿಗೆ, ಕಾನೂನುಬದ್ಧವಾಗಿ ನಗರದ ಹೃದಯಭಾಗದಲ್ಲಿರುವ ಪಬ್ಲಿಕ್ ಗಾರ್ಡನ್‌ನ ಅನ್ನಪೂರ್ಣ...
ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನ ಆಯ್ಕೆಗೆ ಇದೇ ಅಕ್ಟೋಬರ್ 23 (ಶುಕ್ರವಾರ) ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ...
ಕಲಬುರಗಿ: ಮಹಿಳಾ ಮೀಸಲಾತಿ ಜಾರಿಗೊಳಿಸುವುದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಆದರೆ, ಕ್ಷೇತ್ರಗಳ ಮರುವಿಂಗಡಣೆ ಮಾಡಿದ ನಂತರ ಮೀಸಲಾತಿ ಜಾರಿಗೊಳಿಸುವುದೇಕೆ? ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಎಐಸಿಸಿ ಅಧ್ಯಕ್ಷ,...
ಕಲಬುರಗಿ: ದೇಶದ ರಕ್ಷಣೆ ಮತ್ತು ಭದ್ರತೆಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತ್ಯಾಗ ಮತ್ತು ಬಲಿದಾನ ಸದಾ ಸ್ಮರಣೀಯ. ಅವರ ಸೇವೆಯನ್ನು ಗೌರವಿಸಿ, ಸ್ಮರಿಸುವುದು...
ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಆದಿವಾಸಿ ಬುಡಕಟ್ಟು ಮಹಾಸಭಾದ ರಾಜ್ಯ ಮಹಿಳಾ ಅಧ್ಯಕ್ಷೆ ಲತಾ ಮೋಹನ್ ಅವರು, ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಶೀಲನೆ...