ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಸದಸ್ಯರ ಪದಾವಧಿಯು ದಿನಾಂಕ: 11-11-2026ಕ್ಕೆ ಮುಕ್ತಾಯಗೊಳ್ಳಲಿದ್ದು, ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ–2026ಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ಹಾಗೂ ಮತದಾರರರಿಗೆ...
ಕಲಬುರಗಿ: ಸಂಘವೊಂದರ ನೋಂದಣಿ ಮಾಡುವುದಕ್ಕಾಗಿ ಲಂಚದ ಬೇಡಿಕೆಯಿಟ್ಟು, 5 ಸಾವಿರ ರೂಪಾಯಿ ಹಣ ಪಡೆಯುತ್ತಿರುವಾಗಲೇ ಅಧಿಕಾರಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬುಧವಾರ ಸೇಡಂ ಪಟ್ಟಣದಲ್ಲಿ ನಡೆದಿದೆ.
ಸಹಕಾರಿ...
ಕಲಬುರಗಿ: ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ಮಾಹೆಯಲ್ಲಿನ ಭಾರಿ ಮಳೆ ಮತ್ತು ಭೀಮಾ ಪ್ರವಾಹದಿಂದ ಜಿಲ್ಲೆಯಾದ್ಯಂತ ಸಾಕಷ್ಟು ಮೂಲಸೌಕರ್ಯ ಹಾನಿಯಾಗಿದ್ದು, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿರುವುದರಿಂದ ಇಲಾಖಾವಾರು ಕೂಡಲೆ ಜಿಲ್ಲಾಡಳಿತಕ್ಕೆ ಸಮಗ್ರ...
ಕಲಬುರಗಿ: ಇಲ್ಲಿನ ರಾಘವೇಂದ್ರ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಲೆಪ್ರಸಿ ಕಾಲೊನಿಯಲ್ಲಿ ವಿವಸ್ತ್ರಗೊಳಿಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ...
ಕಲಬುರಗಿ: ಜಿಲ್ಲೆಯ ವಿವಿಧೆಡೆ ಕೆಲಸ ಮಾಡುತ್ತಿದ್ದ ಮೂವರು ಡಿವೈಎಸ್ಪಿ ದರ್ಜೆ ಅಧಿಕಾರಿಗಳು ಹಾಗೂ ಏಳು ಮಂದಿ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಸೋಮವಾರ ರಾಜ್ಯ ಪೊಲೀಸ್ ಇಲಾಖೆಯು ಆದೇಶ ಹೊರಡಿಸಿದೆ.
ಕಲಬುರಗಿ ಗ್ರಾಮೀಣ ಉಪ ವಿಭಾಗದ...