ಶ್ರೀ ವಿಶ್ವಕರ್ಮ ಸಿನಿಮಾಸ್ ಅಡಿಯಲ್ಲಿ , ಸಿದ್ದು ವಜ್ರಪ್ಪ ನಿರ್ದೇಶನದ 'ರಾವುತ' ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಖ್ಯಾತ ನಿರ್ದೇಶಕ ಸಂತೋಷ ಆನಂದರಾಮ್ & ಯುವ ರಾಜಕುಮಾರ ಅವರು ಬಿಡುಗಡೆ ಮಾಡಿದರು.
ಖಡ್ಗ ಹಿಡಿದು...
& ಸಮಾಜವಾದಿ ಪಕ್ಷದ ಹಿರಿಯ ನಾಯಕ, ಉತ್ತರ ಪ್ರದೇಶದ ಸಂಭಾಲ್ ಕ್ಷೇತ್ರದ ಸಂಸದ ಶಫೀಕರ್ ರಹಮಾನ್ ಬಾರ್ಕ್ (94) ಅವರು ಇಂದು ನಿಧನರಾಗಿದ್ದಾರೆ. ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದ್ದ ಅವರು ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ...
ಪಿಕ್ ಅಪ್ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸುಗರ್ ಛಾಪ್ರಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ಈ...
'ಪಾಶ' ಕಿರುಚಿತ್ರ ಗಧಾಗ್ರಜ ಫಿಲಂಸ್ ನ ಅಡಿಯಲ್ಲಿ ನಿರ್ಮಾಣಗೊಂಡಿದ್ದು. ಈ ಕಿರುಚಿತ್ರ ಇತ್ತೀಚೆಗೆ 8 ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಕಲಬುರಗಿಯವರೇ ಆದ ನಿರ್ದೇಶಕ ಲಕ್ಷ್ಮೀಕಾಂತ ಜೋಶಿಯವರು ನಿರ್ದೇಶಿಸಿದ ಚೊಚ್ಚಲ ಚಿತ್ರವಾಗಿದೆ.
ಚಿತ್ರತಂಡದಲ್ಲಿ ಹೆಚ್ಚಿನ ಟೆಕ್ನಿಷನ್ಸ್ ಕಲಬುರಗಿ...
ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತೀವ್ರ ಎದೆನೋವಿನಿಂದಹೃದಯಾಘಾತದಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವೇ...