BIG BREAKING : ಈ ಸಲ ಕಪ್ ಆರ್’ಸಿಬಿ ಯದ್ದೇ ಆಯ್ತು

Date:

Share post:

ಬೆಂಗಳೂರು: ಗುಜರಾತಿನ ಅಹಮದಾಬಾದ್ ಕ್ರೀಡಾಂಗಣದಲ್ಲಿ ನಡೆದ 2025ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ 18 ವರ್ಷಗಳ ಕಪ್ ಈ ಬಾರಿ ನೀಗಿಸಿದೆ.

ಆರ್ ಸಿಬಿ ತಂಡ ಚಾಂಪಿಯನ್ ಆಗಿದ್ದೇ ತಡ ಎಲ್ಲೆಡೆ ಸಂಭ್ರಮ ನಡೆಯುತ್ತಿದೆ. ರಾಜ್ಯಾದ್ಯಂತ ಆರ್ ಸಿಬಿ ಅಭಿಮಾನಿಗಳ ವಿಜಯೋತ್ಸವ ಮನೆ ಮಾಡಿದೆ.

ಗಣ್ಯರು ತಂಡಕ್ಕೆ ಶುಭಾಶಯ ಕೋರುತ್ತಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿವಿಧ ಕ್ಷೇತ್ರದ ಸಾಧಕರಿಗೆ ‘ನಡೆ ಚೆನ್ನ ಪ್ರಶಸ್ತಿ’ ಪ್ರದಾನ

ಕಲಬುರಗಿ: ಭಾರತ ದೇಶವೇ ಬಸವ ಸಂಸ್ಕೃತಿ ಹಂಬಲಿಸುತ್ತಿರುವಾಗ ಕರ್ನಾಟಕ ಸರ್ಕಾರ ಬಸವಣ್ಣ...

ಕಲಬುರಗಿ| ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಉನ್ನತಮಟ್ಟದ ತನಿಖೆಗೆ ಡಿ.ಜಿ ಸಾಗರ್ ಆಗ್ರಹ

ಕಲಬುರಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಎನ್ನಲಾಗಿರುವ ದಲಿತ...

ಕಲಬುರಗಿ| ಗ್ರಾಮ ಪಂಚಾಯತಿ ಅಧಿಕಾರಿ, ಸಿಬ್ಬಂದಿ ಕೌನ್ಸಿಲ್ ಪ್ರಕ್ರಿಯೆ ಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: 2024–25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌...

ಕಲಬುರಗಿ| ಕಳ್ಳರಿಬ್ಬರ ಬಂಧನ; ಬೈಕ್, 16.50 ಲಕ್ಷ ಮೌಲ್ಯ ಸ್ವತ್ತು ಜಪ್ತಿ: ಪೊಲೀಸ್ ಕಮೀಷನರ್

ಕಲಬುರಗಿ: ಇಲ್ಲಿನ ಸಬ್ ಅರ್ಬನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕೀಲಿ...