ಶಿಸ್ತು ಉಲ್ಲಂಘನೆ: ಶಾಸಕ ಸೋಮಶೇಖರ, ಶಿವರಾಮ್ ಹೆಬ್ಬಾರ ಉಚ್ಚಾಟಿಸಿದ ಬಿಜೆಪಿ

Date:

Share post:

ಬೆಂಗಳೂರು: ಬಿಜೆಪಿ ತನ್ನ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ತನ್ನದೇ ಶಾಸಕರಿರುವ ಎಸ್‌. ಟಿ. ಸೋಮಶೇಖ‌ರ್ ಮತ್ತು ಶಿವರಾಮ ಹೆಬ್ಬಾರ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.

ಯಶವಂತಪುರ ಕ್ಷೇತ್ರದ ಶಾಸಕ ಎಸ್‌. ಟಿ. ಸೋಮಶೇಖ‌ರ್ ಮತ್ತು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ ಅವರು ಮೇಲಿಂದ ಮೇಲೆ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿರುವ ಆರೋಪದಲ್ಲಿ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...