ಕಲಬುರಗಿ| ಟಿಪ್ಪರ್‌ – ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ಸಾವು

Date:

Share post:

ಕಲಬುರಗಿ: ಟಿಪ್ಪರ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ‌ಬೈಕ್ ಸವಾರರಿಬ್ಬರು ‌ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರ ವಲಯದ ಫರಹತಾಬಾದ್ ಸಮೀಪದ ಮಂಗಳವಾರ ನಡೆದಿದೆ.

ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದ‌ ಭಾಗಣ್ಣ ಭೀಮರಾಯ ಆಡಿನ (31) ಹಾಗೂ ಹೈಯಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ‌ ಶಿಕ್ಷಕ, ಕಲ್ಲೂರು ಗ್ರಾಮದ ಶರಣಬಸಪ್ಪ ಓಗಪ್ಪ ಪೂಜಾರಿ(32) ಮೃತ ದುರ್ದೈವಿಗಳೆಂದು ತಿಳಿದುಬಂದಿದೆ.

ಮೃತ ದೇಹಗಳು ರಕ್ತಸಿಕ್ತ‌ ಸ್ಥಿತಿಯಲ್ಲಿ ಬಿದ್ದಿವೆ. ಸ್ಥಳಕ್ಕೆ ಕಲಬುರಗಿ ಸಂಚಾರ ಠಾಣೆ-1ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...