ಕಲಬುರಗಿ| ನ.16ರಂದು ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

Date:

Share post:

ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್ 16 ರಂದು ಆರೆಸ್ಸೆಸ್ ಪಥ ಸಂಚಲನಕ್ಕೆ ಕಲಬುರಗಿ ಹೈಕೋರ್ಟ್ ಪೀಠ ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಇತ್ತೀಚೆಗೆ ಆರೆಸ್ಸೆಸ್ ಪಥ ಸಂಚಲನಕ್ಕೆ ಚಿತ್ತಾಪುರ ತಹಸೀಲ್ದಾರ್ ಅವರು ಕಾನೂನು ಸುವ್ಯವಸ್ಥೆ ಕಾರಣ ನೀಡಿ ಅನುಮತಿ ನಿರಾಕರಿಸಿದ್ದರು. ಈ ಆದೇಶ ಪ್ರಶ್ನಿಸಿ ಆರೆಸ್ಸೆಸ್ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಅವರು ಕಲಬುರಗಿ ಪೀಠದ ಹೈಕೋರ್ಟ್ ಮೆಟ್ಟಿಲೇರಿದ್ದರು.

ನ್ಯಾ.ಎಂ.ಜಿ.ಎಸ್ ಕಮಲ್ ಅವರಿದ್ದ ಕಲಬುರಗಿ ಹೈಕೋರ್ಟ್ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿ, ಆರೆಸ್ಸೆಸ್ ಪಥ ಸಂಚಲನಕ್ಕೆ ಷರತ್ತುಬದ್ಧವಾಗಿ ಅನುಮತಿ ನೀಡಿ ಆದೇಶ ಹೊರಡಿಸಿದೆ.

50 ಮಂದಿ ಬ್ಯಾಂಡ್ ಸದಸ್ಯರನ್ನು ಸೇರಿದಂತೆ 300 ಗಣವೇಶಧಾರಿಗಳನ್ನು ಒಳಗೊಂಡ ಒಳಗೊಂಡಿರುವ 350 ಮಂದಿಗೆ ಪಥ ಸಂಚಲನಕ್ಕೆ ಅವಕಾಶ ನೀಡಿ ಆದೇಶಿಸಿದೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...