ಕಲಬುರಗಿ| ಕಲಬುರಗಿಯಲ್ಲಿ ಲಘು ಭೂಕಂಪನ; ಎಲ್ಲಿ ಗೊತ್ತಾ?

Date:

Share post:

ಕಲಬುರಗಿ: ಕಲಬುರಗಿ ತಾಲ್ಲೂಕಿನ ಅಷ್ಟಗಾ ಗ್ರಾಮದಲ್ಲಿ ಲಘು ಭೂಕಂಪನದ ಅನುಭವವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತಿಳಿಸಿದೆ.

ಕಲಬುರಗಿ ತಾಲ್ಲೂಕಿನ ಕಲ್ಲಹಂಗರ್ಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಷ್ಟಗಾ ಗ್ರಾಮದ 1.45 ಕಿಮೀ ಸಮೀಪದಲ್ಲಿ ರಿಕ್ಟರ್ ಮಾಪಕದಲ್ಲಿ 2.0ರಷ್ಟು ತೀವ್ರತೆ ದಾಖಲಾಗಿದೆ, ಯಾವುದೇ ಅನಾಹುತಗಳು ಸಂಭವಸಿಲ್ಲವೆಂದು ತಿಳಿದುಬಂದಿದೆ.

ಶುಕ್ರವಾರ ರಾತ್ರಿ 8.03 ಗಂಟೆಗೆ ಭೂಮಿ ಕಂಪನವಾಗಿದ್ದು, ಕಲಬುರಗಿ ನಗರದಿಂದ ಸುಮಾರು 12 ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ ಎಂದು KSNDMC ತಿಳಿಸಿದೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...