ಕಲಬುರಗಿ| ಕೃಷಿಯೇತರ ಭೂಮಿ ಪರಿವರ್ತನೆಗೆ ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ

Date:

Share post:

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಕೃಷಿಯೇತರ ಭೂಮಿ ಪರಿವರ್ತನೆಗೆ ಸಲ್ಲಿಕೆಯಾಗಿರುವ ಪ್ರಸ್ತಾವನೆಗಳ ಕುರಿತು ಕಲಬುರಗಿ ತಾಲೂಕಿನ ಮಾಲಗತ್ತಿ, ಕೆರೂರು ಹಾಗೂ ಫರಹತಾಬಾದ್ ಗ್ರಾಮದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

ನಂತರ ತಾಲೂಕಿನ ಫರಹತಾಬಾದ ಹೋಬಳಿಯ ಹೊನ್ನಕೀರಣಗಿ ಹಾಗೂ ನದಿಸಿನ್ನೂರ್ ಗ್ರಾಮದಲ್ಲಿ ನಡೆಯುತ್ತಿರುವ ಪಿ.ಎಂ. ಮಿತ್ರ ಮೆಗಾ ಜವಳಿ ಪಾರ್ಕ್ ಮೂಲಸೌಕರ್ಯ ಕಾಮಗಾರಿಗಳನ್ನು ವೀಕ್ಷಿಸಿದರು. ಕಲಬುರಗಿ ತಹಶೀಲ್ದಾರರ ಕೆ.ಆನಂದಶೀಲ ಸೇರಿದಂತೆ ಇತರೆ ಸಿಬ್ಬಂದಿ ವರ್ಗದವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...