ವಿಧಾನ ಪರಿಷತ್ತಿನ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ ಪೂಜಾರಿ

Date:

Share post:

ವಿಧಾನ ಪರಿಷತ್ತಿನ ನೂತನ ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆಯಂತೆ ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶಿಸಿದ್ದಾರೆ.

ಅದರಂತೆಯೇ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಪುರೆ ಮತ್ತು ಮುಖ್ಯ ಸಚೆತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.

ಇತ್ತ ವಿಧಾನ ಸಭೆಯ ವಿರೋಧ ಪಕ್ಷದ ಉಪನಾಯಕರಾಗಿ ಅರವಿಂದ್ ಬೆಲ್ಲದ ಹಾಗೂ ಮುಖ್ಯ ಸಚೇತಕ ರಾಗಿ ದೊಡ್ಡನಗೌಡ ಪಾಟೀಲ್ ಅವರನ್ನು ನೇಮಿಸಿ, ಆದೇಶಿಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...