ಫ್ರಾನ್ಸ್ ದೇಶದ ನೂತನ ಪ್ರಧಾನಿಯಾಗಿ ಗೇಬ್ರಿಯಲ್ ಅತ್ತಲ್

Date:

Share post:

ಪ್ಯಾರಿಸ್: ಫ್ರಾನ್ಸ್ ದೇಶದ ನೂತನ ಪ್ರಧಾನಿಯಾಗಿ ಗೇಬ್ರಿಯಲ್ ಅತ್ತಲ್ ನೇಮಕವಾಗಿದ್ದಾರೆ. ಈ ಬಗ್ಗೆ ಹಿಂದಿನ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಕಚೇರಿಯು ಅಧಿಕೃತ ಪ್ರಕಟಣೆ ಹೊರಡಿಸಿದೆ.

ಸರ್ಕಾರದ ವಕ್ತಾರ ಮತ್ತು ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿರುವ 34 ವರ್ಷದ ಗೇಬ್ರಿಯಲ್, ಫ್ರಾನ್ಸ್‌ನ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿಯಾಗಿದ್ದಾರೆ. ಅಲ್ಲದೆ, ಅವರು ಫ್ರಾನ್ಸ್‌ನ ಮೊದಲ ಸಲಿಂಗಿ ಪ್ರಧಾನಿಯೂ ಆಗಿದ್ದಾರೆ.

46 ವರ್ಷ ವಯಸ್ಸಿನ ಮ್ಯಾಕ್ರನ್, 2017ರಲ್ಲಿ ಫ್ರಾನ್ಸ್ ದೇಶದ ಅಧ್ಯಕ್ಷರಾದ ಅತ್ಯಂತ ಕಿರಿಯ ವಯಸ್ಸಿನ ವ್ಯಕ್ತಿ ಎನಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...