ಟ್ರಕ್‌ಗೆ ಜೀಪ್ ಡಿಕ್ಕಿ: 6 ಮಂದಿ ಸಾವು!

Date:

Share post:

ಪಿಕ್ ಅಪ್ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸುಗರ್ ಛಾಪ್ರಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ತಲುಪಿದ್ದಾರೆ

ಗಾಯಾಳುಗಳನ್ನು ಅಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಅಪಘಾತಕ್ಕೆ ಒಳಗಾದ ನಾಲ್ವರನ್ನು ವಾರಣಾಸಿಗೆ ರವಾನಿಸಲಾಗಿದೆ.

ಮೊನ್ನೆಯಷ್ಟೇ ಬಿಹಾರದ ಕೈಮೂರ್ ಜಿಲ್ಲೆಯ ದೇವಕಲಿ ಗ್ರಾಮದ ಬಳಿಯ ಅಪಘಾತದಲ್ಲಿ ಒಟ್ಟು 9 ಜನ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ಟ್ರಾಕ್ಟರ್-ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ.

‘ಪಾಶ’ ಕಿರುಚಿತ್ರಕ್ಕೆ ಅಂತರಾಷ್ಟ್ರೀಪ್ರಶಸ್ತಿಗಳಯ ಮಹಾಪೂರ

Share post:

spot_imgspot_img

Popular

More like this
Related

ಕಲಬುರಗಿ: ಬಸವೇಶ್ವರ ಆಸ್ಪತ್ರೆಯಲ್ಲಿ ಉಚಿತ ಚರ್ಮ ಕ್ಯಾನ್ಸರ್ ಜಾಗೃತಿ ಶಿಬಿರ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಖ್ವಾಜಾ ಬಂದಾ ನವಾಜ್ ದರ್ಗಾದ 622ನೇ ಅದ್ಧೂರಿ ಸಂದಲ್ ಮೆರವಣಿಗೆ

ಕಲಬುರಗಿ, ಮೇ 3: ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಕೇಂದ್ರ ಹಾಗೂ...

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಮುಹಮ್ಮದ್ ಇಕ್ರಾಮುಲ್ಲಾ ಶರೀಫ್ 

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೆಯ ಬ್ಯಾಚಿನ ಐಎಎಸ್ ಅಧಿಕಾರಿ...

ಕಲಬುರಗಿ: 625ಕ್ಕೆ 623 ಅಂಕ ಪಡೆದು ಜಿಲ್ಲೆಗೆ ಗಣೇಶ್ ಬೋಸ್ಲೆ ಫಸ್ಟ್ ರ್ಯಾಂಕ್

ಕಲಬುರಗಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಲಬುರಗಿ ತಾಲೂಕಿನ...