ದೇಶದ ಹಿರಿಯ ಸಂಸದ ಶಫೀಕರ್ ರಹಮಾನ್ ವಿಧಿವಶ

Date:

Share post:

& ಸಮಾಜವಾದಿ ಪಕ್ಷದ ಹಿರಿಯ ನಾಯಕ, ಉತ್ತರ ಪ್ರದೇಶದ ಸಂಭಾಲ್ ಕ್ಷೇತ್ರದ ಸಂಸದ ಶಫೀಕರ್ ರಹಮಾನ್ ಬಾರ್ಕ್ (94) ಅವರು ಇಂದು ನಿಧನರಾಗಿದ್ದಾರೆ. ಮೂತ್ರಪಿಂಡದ ಸೋಂಕಿನಿಂದ ಬಳಲುತ್ತಿದ್ದ ಅವರು ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ವಿಧವಶರಾಗಿದ್ದಾರೆ.

ಜುಲೈ 11, 1930ರಂದು ಜನಿಸಿದ ಬಾರ್ಕ್, 5 ಬಾರಿ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮುರಾದಾಬಾದ್ ಲೋಕಸಭಾ ಕ್ಷೇತ್ರದಿಂದ 3 ಬಾರಿ (1996, 1998, 2004) ಮತ್ತು ಸಂಭಾಲ್ ಲೋಕಸಭಾ ಕ್ಷೇತ್ರದಿಂದ 2 ಬಾರಿ (2009, 2019) ಗೆಲುವು ಸಾಧಿಸಿದ್ದಾರೆ.

ಟ್ರಕ್‌ಗೆ ಜೀಪ್ ಡಿಕ್ಕಿ: 6 ಮಂದಿ ಸಾವು!

ಈ ಬಗ್ಗೆ ಟ್ವೀಟ್ ಮಾಡಿರುವ ಸಮಾಜವಾದಿ ಪಕ್ಷ, ಹಲವು ಬಾರಿ ಸಂಸದರಾಗಿ ಆಯ್ಕೆಯಾದ ಶಫಿಕುರ್ ಸಾಹೇಬರ ನಿಧನ ತುಂಬಾ ದುಃಖಕರವಾಗಿದ್ದು, ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದೆ.

ಇವರ ನಿಧನಕ್ಕೆ ದೇಶದ ಮಹಾನ್ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...