ಗ್ಯಾಸ್ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್..!

Date:

Share post:

ಗ್ಯಾಸ್ ಬಳಕೆದಾರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು, ವಾಣಿಜ್ಯ ಬಳಕೆಯ 19 ಕೆಜಿಯ ಸಿಲಿಂಡರ್ ಬೆಲೆ ₹30.50 ಇಳಿಕೆಯಾಗಿದೆ. ಈ ಮೂಲಕ ಹೊಸ ಹಣಕಾಸು ವರ್ಷದ ಮೊದಲ ದಿನವೇ ಎಲ್​​ಪಿಜಿ (LPG) ಬಳಕೆದಾರರಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.

ಇನ್ನು 5ಕೆಜಿ FTL (ಫ್ರೀ ಟ್ರೇಡ್​ ಎಲ್​ಪಿಜಿ)​ ಸಿಲಿಂಡರ್​ ಬೆಲೆ ₹7.50 ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೇ ಅನ್ವಯವಾಗಲಿದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ ₹1,830, ದೆಹಲಿಯಲ್ಲಿ₹1764.50, ಮುಂಬೈನಲ್ಲಿ ₹1717.50, ಕೋಲ್ಕತ್ತಾದಲ್ಲಿ ₹1879 ಮತ್ತು ಚೆನ್ನೈನಲ್ಲಿ ₹1930 ಸಿಲಿಂಡರ್ ಸಿಗಲಿದೆ.

ತನ್ನ ಮಗಳಿಗೆ ಮದ್ವೆಯಾದ್ರೆ, ಬ್ಲ್ಯಾಂಕ್ ಚೆಕ್ ನೀಡುವೆ ಎಂದ ಅಪ್ಪ.. ಬಿಗ್ ಆಫರ್!

ಗೃಹ ಬಳಕೆಯ LPG ಸಿಲಿಂಡರ್ ಬೆಲೆ?

ಗೃಹ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ. ಕಳೆದ ಬಾರಿ ಕೇಂದ್ರ ಸರ್ಕಾರ ಮಹಿಳಾ ದಿನದಂದು ₹100 ಕಡಿಮೆ ಮಾಡಿ ಸ್ತ್ರೀಯರಿಗೆ ಉಡುಗೊರೆ ನೀಡಿತ್ತು.

ವಾಣಿಜ್ಯ ಬಳಕೆಯ ಸಿಲಿಂಡರ್ ಬಳಕೆಯು ಕಳೆದ ಮಾರ್ಚ್ ನಲ್ಲಿ ₹25 ಹೆಚ್ಚಳ ಮಾಡಲಾಗಿತ್ತು. ಇದೀಗ ಇಂದಿನಿಂದ ಇಳಿಕೆಯಾಗಲಿದೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...