ಸುದ್ಧಿ

ಕಲಬುರಗಿ| ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ನದಿ ದಾಟಿದ ವಿದ್ಯಾರ್ಥಿ 

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು, ಒಂದಡೆ ಜನಜೀವನ ಅಸ್ತವ್ಯಸ್ತ ಆಗಿದೆ. ಮತ್ತೊಂದಡೆ ವಿದ್ಯಾರ್ಥಿಯೊಬ್ಬರು ಪ್ರಾಣದ ಹಂಗು ತೊರೆದು ಪರೀಕ್ಷೆ ಬರೆಯಲು ಉಕ್ಕಿ ಹರಿಯುತಿದ್ದ ನದಿ ದಾಟಿದ ಪ್ರಸಂಗ...

ಕಲಬುರಗಿ| ಬಿ.ಇಡಿ ಪದವಿ ಹೊಂದದ ಉಪನ್ಯಾಸಕರಿಗೆ ವೇತನ ಸಹಿತ ಬಿ.ಇಡಿ ವ್ಯಾಸಂಗಕ್ಕೆ ಸರ್ಕಾರ ಅನುಮತಿ: ನಮೋಶಿ ಹರ್ಷ

ಕಲಬುರಗಿ: ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 04-02-2008ರ ನಂತರ ನೇಮಕಗೊಂಡು ಅನುದಾನಕ್ಕೆ ಒಳಪಟ್ಟ 364 ಬಿ.ಇಡಿ ಪದವಿ ಹೊಂದದ್ದ ಉಪನ್ಯಾಸಕರು ವೇತನ ಸಹಿತ ವ್ಯಾಸಂಗ ಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆ ಅನುಮತಿ...

ಕಲಬುರಗಿ| ವಿವಿಧ ಕ್ರಿಯಾ ಯೋಜನೆಗಳಿಗೆ ಜಿಲ್ಲಾಧಿಕಾರಿಗಳಿಂದ ಅನುಮೋದನೆ

ಕಲಬುರಗಿ: 2025-26ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ಪರಂಪರಾಗತ ಕೃಷಿ ವಿಕಾಸ ಯೋಜನೆ ಮತ್ತು ತೋಟಗಾರಿಕೆಯಲ್ಲಿ ಯಾಂತ್ರೀಕರಣ ಯೋಜನೆ ಸೇರಿದಂತೆ ಮತ್ತಿತರ ಯೋಜನೆಯ ಅನುಷ್ಟಾನಕ್ಕಾಗಿ...

ಕಲಬುರಗಿ| ಕೋಲಿ-ಕಬ್ಬಲಿಗ ಜನಾಂಗ ಎಸ್.ಟಿ(ST) ಪಟ್ಟಿಗೆ ಸೇರ್ಪಡೆ ಸಂಬಂಧ ಸಿಎಂ ಭೇಟಿ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಕೋಲಿ, ಕಬ್ಬಲಿಗ.ಬೆಸ್ತ, ಅಂಬಿಗ, ಬಾರಕಿ ಜನಾಂಗಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ತಮ್ಮ ಸರ್ಕಾರ ಬದ್ಧವಾಗಿದ್ದು, ಕೇಂದ್ರ ಸರ್ಕಾರ ಪ್ರಸ್ತಾವನೆಯನ್ನು ಹಿಂದಕ್ಕೆ ಕಳುಹಿಸಿರುವ ಕಾರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಪುನಃ ಕೇಂದ್ರ ಸರ್ಕಾರಕ್ಕೆ...

ಕಲಬುರಗಿ| ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಅವರ ಕಲಬುರಗಿ ಪ್ರವಾಸ

ಕಲಬುರಗಿ: ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಜುಲೈ 25 ರಂದು ಶುಕ್ರವಾರ ಬೆಳಿಗ್ಗೆ 11.45...

Popular

spot_imgspot_img