ಸುದ್ಧಿ

ಕಲಬುರಗಿ| ಗೃಹ ಸಚಿವರಿಂದ ಕಲಬುರಗಿ ಕಮೀಷನರ್ ಗೆ ಸುಧಾರಿತ ಕಣ್ಗಾವಲು ಡ್ರೋನ್‌ಗಳ ಹಸ್ತಾಂತರ

ಕಲಬುರಗಿ/ಬೆಂಗಳೂರು: ಕಾನೂನು ಜಾರಿಯನ್ನು ಬಲಪಡಿಸುವ ಮತ್ತು ಭವಿಷ್ಯಕ್ಕೆ ಸಿದ್ಧವಾಗಿರುವ ಕೌಶಲ್ಯಗಳೊಂದಿಗೆ ಯುವಕರನ್ನು ಸಜ್ಜುಗೊಳಿಸುವ ತನ್ನ ನಿರಂತರ ಬದ್ಧತೆಯ ಭಾಗವಾಗಿ, ಕರ್ನಾಟಕ ಸರ್ಕಾರ ಕಲಬುರಗಿಯಲ್ಲಿ ಡ್ರೋನ್ ತಂತ್ರಜ್ಞಾನದೊಂದಿಗೆ ಸಾರ್ವಜನಿಕ ಸುರಕ್ಷತಾ ಮೂಲಸೌಕರ್ಯವನ್ನು ಹೆಚ್ಚಿಸುವುದರ ಜೊತೆಗೆ...

ಕಲಬುರಗಿ| ಸೇತುವೆ ಮೇಲಿಂದ ಕಾಗಿಣಾ ನದಿಗೆ ಹಾರಿ ಆತ್ಮಹತ್ಯೆ

ಕಲಬುರಗಿ: ಸೇತುವೆ ಮೇಲಿಂದ ಕಾಗಿಣಾ ನದಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಹಬಾದ್ ಪಟ್ಟಣ ಹೊರವಲಯದಲ್ಲಿ ನಡೆದಿದೆ. ಶಹಬಾದ್ ಪಟ್ಟಣ ನಿವಾಸಿ ಜಗದೀಶ್ ಸ್ವಾಮಿ (55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ. ಅನಾರೋಗ್ಯ...

ಕಲಬುರಗಿ| ಆಳಂದದಲ್ಲಿ ವೈಷ್ಣವಿ ಆನ್‌ಲೈನ್ ಸೆಂಟರ್‌ಗೆ ಬೆಂಕಿ: 3 ಲಕ್ಷ ಮೌಲ್ಯದ ಉಪಕರಣಗಳು ಭಸ್ಮ 

ಕಲಬುರಗಿ: ಆನ್‌ಲೈನ್ ಸೆಂಟರ್‌ ವೊಂದಕ್ಕೆ ಬೆಂಕಿ ತಗುಲಿ ಅಂದಾಜು 3 ಲಕ್ಷ ರೂಪಾಯಿ ಮೌಲ್ಯದ ಉಪಕರಣಗಳು ಹಾನಿಗೊಳಗಾದ ಘಟನೆ ಆಳಂದ ಪಟ್ಟಣದ ಹೊರವಲಯದಲ್ಲಿರುವ ಮಿನಿವಿಧಾನಸೌಧ ಆವರಣದಲ್ಲಿ ನಡೆದಿದೆ. ಅಂಬರೀಶ್ ದೇವನೂರ ಮಾಲೀಕತ್ವದ ವೈಷ್ಣವಿ ಆನ್‌ಲೈನ್...

ಕಲಬುರಗಿ| ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಪ್ರಕರಣ; ಮೃತದೇಹ ಪತ್ತೆ 

ಕಲಬುರಗಿ: ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯುವತಿ ಮೃತದೇಹ ಪತ್ತೆಯಾಗಿದೆ. ಕಮಲಾಪುರ ತಾಲೂಕಿನ ಭುಸಣಗಿ ಗ್ರಾಮದ ಸಾಕ್ಷಿ ಉಪ್ಪಾರ್(22) ಹೊಸ ಕುರಿಕೋಟ ಸೇತುವೆ ಸಮೀಪದ ಬೆಣ್ಣೆತೋರ ಹಿನ್ನೀರಿನಲ್ಲಿ...

ಕಲಬುರಗಿ: ಜುಲೈ 23 ರಿಂದ 27 ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲ ನದಿಗಳಲ್ಲಿ ಒಂದಾದ ಬೆಣ್ಣೇತೋರಾ ನದಿಯ ಮೇಲ್ಭಾಗದ ಪ್ರದೇಶದಲ್ಲಿ ವಿಪರಿತ ಮಳೆಯಾಗುತ್ತಿರುವುದರಿಂದ ಮಣ್ಣು ಮಿಶ್ರಿತ ಕಲುಷಿತ ನೀರು ಬರುತ್ತಿದ್ದು, ಹಳೇ ಜಲಶುದ್ಧೀಕರಣ ಕೇಂದ್ರದಿಂದ ಸರಬರಾಜು...

Popular

spot_imgspot_img