ಸುದ್ಧಿ

ಕಲಬುರಗಿ ಬ್ರೇಕಿಂಗ್: ಮೂವರನ್ನು ಕೊಚ್ಚಿ ಭೀಕರ ಕೊಲೆ

ಕಲಬುರಗಿ: ನಗರದ ಹೊರವಲಯದ ಪಟ್ನಾ ಗ್ರಾಮದ ಸಮೀಪ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಕೊಲೆಯಾದ ದುರ್ದೈವಿಗಳೆಂದು ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ...

ಚಿಂಚೋಳಿ| ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ವತಿಯಿಂದ ವಿಶೇಷ ಸತ್ಕಾರ ಕಾರ್ಯಕ್ರಮ 

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ವತಿಯಿಂದ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮ್ ಪಂಚಾಯತ್ ನಲ್ಲಿ ವಿಶೇಷ ಸತ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲ್ಲೂಕು...

ಕಲಬುರಗಿ| ಚಿಂಚೋಳಿ ರಸ್ತೆ ವಿಸ್ತರಣೆಗೆ ಸಂತೋಷ ಗಡಂತಿ ಒತ್ತಾಯ 

ಕಲಬುರಗಿ: ಚಿಂಚೋಳಿ ಪಟ್ಟಣದ ಬಸವೇಶ್ವರ ವೃತ್ತದಿಂದ ಚಂದಾಪುರದ ಅಗ್ನಿಶಾಮಕ ಠಾಣೆವರೆಗಿನ ರಾಜ್ಯ ಹೆದ್ದಾರಿ ವಿಸ್ತರಣೆ ಮಾಡಿ ಮಧ್ಯದಲ್ಲಿ ವಿಭಜಕ ಹಾಗೂ ವಿದ್ಯುದ್ದೀಪ ಅಳವಡಿಸಿ‌ ಸೌಂದರ್ಯೀಕರಣ ಕೈಗೊಳ್ಳಬೇಕೆಂದು ಜಿಲ್ಲಾ ಬಿಜೆಪಿಯ 'ಮನ್ ಕಿ ಬಾತ್'...

ಕಲಬುರಗಿ| ರೈತರು, ತಂತ್ರಜ್ಞರಿಗೆ ವಿಶೇಷ ತರಬೇತಿ; ಹೆಸರು ನೋಂದಣಿಗೆ ಜೂ.26 ಕೊನೆಯ ದಿನ

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನಲ್ಲಿ ರೈತರು ಮತ್ತು ಕೃಷಿ ಪಂಪ್ ಉಪಕರಣಗಳ ತಂತ್ರಜ್ಞರಿಗೆ ಬಿಇಇ ಸ್ಟಾರ್ ಲೇಬಲ್‍ವುಳ್ಳ ಇಂಧನ ದಕ್ಷ ಪಂಪಸೆಟ್ ಮತ್ತು ನೀರಿನ ಸಂರಕ್ಷಣೆ ಕುರಿತು ಇದೇ ಜೂನ್ 27 ರಂದು...

ಕಲಬುರಗಿ| ಇಶಾ ಫೌಂಡೇಶನ್‍ದಿಂದ ಜೈಲ್ ಬಂದಿಗಳಿಗೆ ಯೋಗಾಭ್ಯಾಸ

ಕಲಬುರಗಿ: 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಿನ ಇಶಾ ಪೌಂಡೇಷನ್ ವತಿಯಿಂದ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ಪ್ರೋಜೆಕ್ಟರ್ ಸ್ಕ್ರೀನ್ ಮೂಲಕ ಯೋಗದ ಕುರಿತು ಮಾಹಿತಿ ನೀಡುವುದರ ಮೂಲಕ ಎಲ್ಲಾ ಕಾರಾಗೃಹದ...

Popular

spot_imgspot_img