ಸುದ್ಧಿ

ಕಲಬುರಗಿ| ಬೇರೆ ಜಾತಿ ಯುವಕನನ್ನ ಮದ್ವೆಗೆ ಪಟ್ಟು; ಮಗಳ ಜೀವ ತೆಗೆದ ತಂದೆ: ಬಂಧನ

ಕಲಬುರಗಿ: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತನ್ನ ಮಗಳನ್ನೇ ಕತ್ತು ಹಿಸುಕಿ, ಸುಟ್ಟು ಹಾಕಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ. ಕವಿತಾ ಶಂಕರ ಕೊಳ್ಳೂರ(18) ಎಂಬ ಯುವತಿಯೇ ಮರ್ಯಾದಾ...

ಕಲಬುರಗಿ| ಅಪರೂಪದ ಹೃದಯ ರೋಗದಿಂದ ಬಳಲುತ್ತಿದ್ದ ಗರ್ಭಿಣಿಗೆ ಯಶಸ್ವಿ ಚಿಕಿತ್ಸೆ ನೀಡಿದ ಬಸವೇಶ್ವರ ಆಸ್ಪತ್ರೆಯ ವೈದ್ಯರು

ಕಲಬುರಗಿ: 31 ವರ್ಷ ವಯಸ್ಸಿನ ಲಕ್ಷ್ಮಿ ಎಂಬ ಮಹಿಳೆಯು ಅಪರೂಪದ ಹೃದಯ ರೋಗದಿಂದ ಬಳಲುತ್ತಿದ್ದಳು. ಚಿಕಿತ್ಸೆಗಾಗಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಳು. ಇವಳಿಗೆ ಜೀವಕ್ಕೆ...

ಕಲಬುರಗಿ| ಧಾರ್ಮಿಕ ಕಾರ್ಯಗಳಿಂದ ಸಮಾಜದಲ್ಲಿ ಸಾಮರಸ್ಯ: ಹಾರಕೂಡ ಶ್ರೀ 

ಕಲಬುರಗಿ: ಆಳಂದ ತಾಲೂಕಿನ ಕೋತನ ಹಿಪ್ಪರಗಾ ಗ್ರಾಮದಲ್ಲಿ ಹಾರಕೂಡ ಮಠದ ಡಾ. ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಶ್ರೀ ಮಹದೇವಲಿಂಗ ದೇವಸ್ಥಾನದ 28ನೇ ವರ್ಷದ ಭಜನಾ ಮಹಾಮಂಗಳ ಕಾರ್ಯಕ್ರಮ ಸಂಭ್ರಮದ ಮಧ್ಯ ದುರಿಯಾಗಿ...

ಕಲಬುರಗಿ| ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಶೋಭಾ ದೇಸಾಯಿ ಆಯ್ಕೆ; ಮೊದಲ ಬಾರಿಗೆ ಮಹಿಳೆ ಆಯ್ಕೆ 

ಕಲಬುರಗಿ: ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರನ್ನಾಗಿ 52ನೇ ವಾರ್ಡ್‌ನ ಪಾಲಿಕೆ ಸದಸ್ಯೆ ಶೋಭಾ ಗುರುರಾಜ ದೇಸಾಯಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಚಂದು ಪಾಟೀಲ ಹಾಗೂ ಮಾಜಿ...

ಕಲಬುರಗಿ| ಭಾರಿ ಮಳೆ; ರೈತರು ತೋಟಗಾರಿಕೆ ಬೆಳೆಗಳಲ್ಲಿ ಕೈಗೊಳ್ಳಬೇಕಾದ ನಿರ್ವಹಣಾ ಕ್ರಮಗಳು

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯ ರೈತರು ತೋಟಗಾರಿಕೆ ಬೆಳೆಗಳಲ್ಲಿ ಕೆಳಗಿನಂತೆ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ. ಹೊಲದ ಸಿದ್ಧತೆ ಮತ್ತು ಬಸಿಕಾಲುವೆ...

Popular

spot_imgspot_img