ಬೆಳಗಾವಿ: ಗಡಿ ವಿವಾದ ಕುರಿತು ಸುಪ್ರೀಂ ಕೋರ್ಟಿನಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ ಕನ್ನಡಿಗರು ಆತಂಕಪಡುವ ಅಗತ್ಯವಿಲ್ಲ. ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಖಟ್ಲೆಯು ಸಾಂವಿಧಾನಿಕ ವಿಷಯವಾಗಿರುವುದರಿಂದ ಅದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಬಗ್ಗೆಯೇ ಇದುವರೆಗೆ ನಿರ್ಧಾರವಾಗಿಲ್ಲ...
ಕಲಬುರಗಿ: ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಅನೇಕ ಕಡೆಗಳಲ್ಲಿ ರಸ್ತೆ ಸೇತುವೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆಗಳು ನಡೆಯುತ್ತಿವೆ.
ಅದರಂತೆಯೇ ಚಿಂಚೋಳಿ ತಾಲೂಕಿನ ಗಡಿಯಲ್ಲಿರುವ ಕೋತಲಾಪುರ ಸಮೀಪದ ರಾಜ್ಯ ಹೆದ್ದಾರಿ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ....
ಕಲಬುರಗಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಹಲವೆಡೆ ಜನರ ಜೀವನ ಅಸ್ತವ್ಯಸ್ತವಾಗಿದೆ.
ನಿರಂತರ ಮಳೆಗೆ ಜಿಲ್ಲಾದ್ಯಂತ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಇದರ ನಡುವೆ ಜಮೀನಿಗೆ ತೇರಳುವಾಗ ಜಾನುವಾರುಗಳು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಕಮಲಾಪೂರ್...
ಕಲಬುರಗಿ: ಕಲ್ಯಾಣ ನಾಡಿನ ಪ್ರಸಿದ್ಧ ಮಹಾದಾಸೋಹಿ, ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪ (90) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಯೋಸಹಜ...