ಸುದ್ಧಿ

ಕಲಬುರಗಿ| ಜುಲೈ 3 ರಂದು ಕ್ಯಾಂಪಸ್ ಸಂದರ್ಶನ

ಕಲಬುರಗಿ: ಐ.ಟಿ.ಐ. ಮುಗಿಸಿದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಇದೇ ಜುಲೈ 3 ರಂದು ಬೆಳಿಗ್ಗೆ 10 ಗಂಟೆಗೆ ಅಫಜಲಪುರ (ಚೌಡಾಪೂರ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಅಫಜಲಪುರ (ಚೌಡಾಪುರ)...

ಕಲಬುರಗಿ| ನೂತನ ವಾರ್ಡನ್ ವಿನೋದಕುಮಾರ್ ಗೆ ಸನ್ಮಾನ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯ ಆವರಣದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸ್ನಾತಕೋತ್ತರ ವಿದ್ಯಾರ್ಥಿಗಳ ವಸತಿ ನಿಲಯದ ನೂತನ ನಿಲಯ ಪಾಲಕರಾಗಿ ವಿನೋದ್ ಕುಮಾರ್ ನೇಮಕಗೊಂಡ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು. ಈ...

ಕಲಬುರಗಿ| ಎಂ.ಎಸ್.ಇರಾಣಿ ಪದವಿ ಮಹಾವಿದ್ಯಾಲಯದ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಅಂತಾರಾಷ್ಟ್ರೀಯ ವೈದ್ಯಕೀಯ ದಿನಾಚರಣೆ ಅಂಗವಾಗಿ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿಗಳಿಗೆ ಉಚಿತ...

ಕಲಬುರಗಿ: ದೇವಸ್ಥಾನದ ಬಳಿ ನಿಲ್ಲಿಸಿದ ಬೈಕ್ ಕಳ್ಳತನ; ಪ್ರಕರಣ ದಾಖಲು 

ಕಲಬುರಗಿ: ದೇವಸ್ಥಾನ ಬಳಿ ನಿಲ್ಲಿಸಿದ ಸ್ಪ್ಲೆಂಡರ್ ಬೈಕ್ ವೊಂದನ್ನು ಕಳ್ಳರು ಎಗರಿಸಿದ ಘಟನೆ ಕಮಲಾಪುರ ತಾಲ್ಲೂಕಿನ ಜವಳಗಾ (ಬಿ) ಗ್ರಾಮದಲ್ಲಿ ನಡೆದಿದೆ. ಅದೇ ಗ್ರಾಮದ ಯಲ್ಲಾಲಿಂಗ ಪೂಜಾರಿ ಎಂಬಾತನಿಗೆ ಸೇರಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿದೆ...

ಟೆಂಪೋ ಟ್ರಾವೆಲರ್‌ಗೆ ಲಾರಿ ಢಿಕ್ಕಿ: ಮೂವರ ಸಾವು; 12 ಜನರಿಗೆ ಗಾಯ!

ತಿರುಪತಿ: ಲಾರಿಯೊಂದು ಟೆಂಪೋ ಟ್ರಾವೆಲರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ಕರ್ನಾಟಕದ ಮೂವರು ದಾರುಣ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  ಅನ್ನಮಯ್ಯ ಜಿಲ್ಲೆಯ ಕುರಬಳಕೋಟ ಮಂಡಲದ ಚೆನ್ನಾಮರ್ರಿ ಮಿಟ್ಟ ಎಂಬಲ್ಲಿ ಸೋಮವಾರ...

Popular

spot_imgspot_img