ಸುದ್ಧಿ

ಕಲಬುರಗಿ| ಗುಲಬರ್ಗಾ ಜಿಲ್ಲೆ ಎಂದರೆ ಈಗ ಕಾಂಗ್ರೆಸ್ ಪಾಳೇಗಾರಿಕೆಯ ಆಡಳಿತ: ವಿಜಯೇಂದ್ರ ಟೀಕೆ 

ಕಲಬುರಗಿ: ಸತತ 3 ಬಾರಿ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡುತ್ತಿರುವ ಪ್ರಿಯಾಂಕ್ ಖರ್ಗೆ ಅವರನ್ನು ಮೆಚ್ಚಿದ್ದೆ, ಆದರೆ ಇಂದು ಗುಲಬರ್ಗಾ ಜಿಲ್ಲೆ ಎಂದರೆ ಈಗ ಪಾಳೇಗಾರಿಕೆಯ ಆಳ್ವಿಕೆಯಂತೆ ವರ್ತನೆ ತೋರುತ್ತಿದೆ ಬಿಜೆಪಿ ರಾಜ್ಯಾಧ್ಯಕ್ಷ...

ಕಲಬುರಗಿ| 11.50 ಲಕ್ಷ ಮೌಲ್ಯದ 3 ಟ್ರಾಕ್ಟರ್ ವಶ: ಮೂವರು ಆರೋಪಿಗಳ ಬಂಧನ

ಕಲಬುರಗಿ: ನಗರದ ಹೊರವಲಯದ ಫರಹತಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಟ್ರಾಕ್ಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11.50 ಲಕ್ಷ ಮೌಲ್ಯದ 3 ಟ್ರಾಕ್ಟರ್ ಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಫರಹತಾಬಾದ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕಲಬುರಗಿ...

ಕಲಬುರಗಿ| ವಯಸ್ಕರಿಗೆ ಬಿ.ಸಿ.ಜಿ ಲಸಿಕೆ ಹಾಕಿಸಿಕೊಳ್ಳುವಂತೆ ಡಿ.ಸಿ. ಫೌಜಿಯಾ ತರನ್ನುಮ್ ಮನವಿ

ಕಲಬುರಗಿ: ಕ್ಷಯರೋಗ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಅಪಾಯದಂಚಿನಲ್ಲಿರುವ 18 ವರ್ಷ ಮತ್ತು ಮೇಲ್ಪಟ್ಟ ವಯಸ್ಕರಿಗೆ ವಯಸ್ಕರ ಬಿ.ಸಿ.ಜಿ ಲಸಿಕೆ ನೀಡಲಾಗುತ್ತಿದೆ. ಇದು ಸುರಕ್ಷಿತವಾಗಿದ್ದು, ಯಾವುದೇ ಅಡ್ಡಿ ಪರಿಣಾಮ ಇರುವುದಿಲ್ಲ. ಅನಗತ್ಯ ಭಯಪಡದೆ...

ಕಲಬುರಗಿ| ಡೆಂಗ್ಯೂ ಕಾರಣವಾದ ಈಡಿಸ್ ಉತ್ಪತ್ತಿ ತಾಣ ನಿರ್ಮೂಲನೆ ಮಾಡಿ: ಬಿ.ಫೌಝಿಯಾ ತರನ್ನುಮ್

ಕಲಬುರಗಿ: ಸಾಂಕ್ರಾಮಿಕ ರೋಗ ಡೆಂಗ್ಯೂ ಹರಡಲು ಕಾರಣವಾಗುವ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳ ನಿರ್ಮೂಲನೆ ಮಾಡಬೇಕು ಮತ್ತು ಲಾರ್ವಾ ಸಮೀಕ್ಷೆ ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ...

ಕಲಬುರಗಿ| ಸಿಂಗಾಪುರ ವಿದ್ಯಾರ್ಥಿವೇತನ ಪಡೆಯುವ ಮೂಲಕ ಕೀರ್ತಿ ತಂದ ಶರಣಬಸವ ವಿವಿಯ ವಿದ್ಯಾರ್ಥಿಗಳು

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯದ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಭಾಗದ ಐದು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಿಂಗಾಪುರ ಮೂಲದ ಕ್ವೆಸ್ಟ್ ಗ್ಲೋಬಲ್ ಸಾಫ್ಟ್‍ವೇರ್ ಕಂಪನಿಯ ಕಾಪೆರ್Çರೇಟ್ ಸಾಮಾಜಿಕ ಜವಾಬ್ದಾರಿ (CSR) ಅಡಿಯಲ್ಲಿ 2024-25ರ...

Popular

spot_imgspot_img