ಸುದ್ಧಿ

ಕಲಬುರಗಿ| ಜೂ.21 ಕ್ಕೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೂಚನೆ

ಕಲಬುರಗಿ: ಜೂನ್ 21 ರಂದು 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದಕ್ಕಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬುಧುವಾರದಂದು ಜಿಲ್ಲಾಧಿಕಾರಿಗಳ...

ಕಲಬುರಗಿ| ‘ಸಕಾಲ’ದಲ್ಲಿ ಅರ್ಜಿ ವಿಲೇವಾರಿಯಾಗದಿದ್ದರೆ ದಂಡ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಸಾರ್ವಜನಿಕರ ಅರ್ಜಿ ತ್ವರಿತವಾಗಿ ಮತ್ತು ಕಾಲಮಿತಿಯಲ್ಲಿ ವಿಲೇವಾರಿ ಮಾಡಲು "ಸಕಾಲ್" ಯೋಜನೆ ಜಾರಿಗೊಳಿಸಿದ್ದು, ಇಲ್ಲಿಯೂ ಬಾಕಿ ಇಟ್ಟುಕೊಂಡರೆ ಮುಲಾಜಿಲ್ಲದೆ ಸಂಬಂಧಪಟ್ಟ ಅಧಿಕಾರಿ-ಸಿಬ್ಬಂದಿಗಳ ಸಂಬಳದಲ್ಲಿ ಕಡಿತ ಮಾಡಿ ದಂಡ ಪಾವತಿಗೆ ಕ್ರಮ ವಹಿಸಲಾಗುವುದು...

ಕಲಬುರಗಿ| ಜುಲೈ 12 ರಂದು “ರಾಷ್ಟ್ರೀಯ ಲೋಕ ಅದಾಲತ್”: ಶ್ರೀನಿವಾಸ ನವಲೆ

ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕಲಬುರಗಿ ಜಿಲ್ಲೆಯಲ್ಲಿ 2025ರ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್’ನ್ನು ಹಮ್ಮಿಕೊಳ್ಳಲಾಗಿದ್ದು, ಕಕ್ಷಿದಾರರು ಮತ್ತು ಸಾರ್ವಜನಿಕರು ಈ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ...

ಕಲಬುರಗಿ| ರೈತರ ಬೆಳೆವಿಮೆ ನೋಂದಣಿಗೆ ಜು.31 ಕೊನೆಯ ದಿನ: ಸಮದ್ ಪಟೇಲ್

ಕಲಬುರಗಿ: 2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಬೆಳೆದಿರುವ ಕೆಳಕಂಡ ಬೆಳೆಗಳಿಗೆ ರೈತರು ತಮ್ಮ ಹತ್ತಿರದ ಗ್ರಾಮ್-ಒನ್, ಸಿ.ಎಸ್.ಸಿ ಕೇಂದ್ರ, ಬ್ಯಾಂಕ್ ಅಥವಾ ಪೋಸ್ಟ್...

ಆಳಂದ| ರೌಡಿ ಶೀಟರ್ ಸುಧಾಕರ್‌ ಬರ್ಬರ ಕೊಲೆ; ದುಷ್ಕರ್ಮಿಗಳು ಪರಾರಿ

ಕಲಬುರಗಿ: ಮಾರಾಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳವಾರ ತಡರಾತ್ರಿ ಆಳಂದ‌ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ನಡೆದಿದೆ. ಸುಧಾಕರ್‌ (32) ಕೊಲೆಯಾದ ರೌಡಿ ಶೀಟರ್ ಎಂದು ತಿಳಿದು ಬಂದಿದೆ. ಮಂಗಳವಾರ...

Popular

spot_imgspot_img