ಸುದ್ಧಿ

ಕಲಬುರಗಿ| ಸೈನಿಕ ಶಾಲೆಗೆ ಮೂಲಸೌಕರ್ಯಕ್ಕೆ ಸರಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯಲ್ಲಿ ಮಕ್ಕಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಸೌಕರ್ಯ ಒದಗಿಸಲಾಗುವುದು. ನಮ್ಮ ಭಾಗದ ಮಕ್ಕಳು ದೇಶ ಸೇವೆಗೈಯಲು ಸೈನಿಕರಾಗಿ ಆಯ್ಕೆಯಾಗುವಂತೆ ತರಬೇತಿ ಕೊಡಬೇಕು ಎಂದು ಸಚಿವ...

ಕಲಬುರಗಿ| ಸುಲೇಪೇಟ ಗ್ರಾಮದಲ್ಲಿ ಬಾಬೂಜಿ ಮೂರ್ತಿ ಸ್ಥಾಪನೆ: ಡಾ. ಶರಣಪ್ರಕಾಶ ಪಾಟೀಲ ಭರವಸೆ

ಕಲಬುರಗಿ: ಸುಲೇಪೇಟ ಗ್ರಾಮದಲ್ಲಿ ಡಾ.ಬಾಬು ಜಗಜೀವನ ರಾಮ್ ಅವರ ಮೂರ್ತಿಯನ್ನು ಬರುವ ದಿನಗಳಲ್ಲಿ ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ ಭರವಸೆ ನೀಡಿದರು. ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದ...

ಕಲಬುರಗಿ| ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಚಿವ ಶರಣಪ್ರಕಾಶ್ ಪಾಟೀಲ್ 

ಕಲಬುರಗಿ: ಸೇಡಂ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು 27 ಮಂದಿ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು. 2022-23ನೇ ಸಾಲಿನ ರಾಜ್ಯ ಹಣಕಾಸು ಆಯೋಗ ಅಭಿವೃದ್ಧಿ ಯೋಜನೆಯಡಿ ವಿಕಲಚೇತನರಿಗೆ...

ಕಲಬುರಗಿ| ಖ್ಯಾತ ಚಿತ್ರ ಕಲಾವಿದರಿಗೆ ಅಭಿನಂದನಾ ಸಮಾರಂಭ 

ಕಲಬುರಗಿ: ನಗರದಲ್ಲಿ ಮುಹಿಬನ್ನೆ ಉರ್ದು ಆಯೋಜಿಸಿದ್ದ ಕರ್ನಾಟಕ ಲಲಿತಕಲಾ ಅಕಾಡೆಮಿ ರಾಜ್ಯ ವಾರ್ಷಿಕ ಪ್ರಶಸ್ತಿ ಪುರಸ್ಕೃತ ರೆಹಮಾನ್ ಪಟೇಲ್ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಅಯಾಜುದ್ದೀನ್ ಪಟೇಲ್ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು. ಈ...

ಕಲಬುರಗಿ| ಬಾಲಕಿಯರ ಬಾಲ ಮಂದಿರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ; ಪರಿಶೀಲನೆ

ಕಲಬುರಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನಗರದ ಆಳಂದ್ ಚೆಕ್ ಪೋಸ್ಟ್ ಬಳಿ ಇರುವ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ...

Popular

spot_imgspot_img