ಕಲಬುರಗಿ: ಕಳ್ಳಭಟ್ಟಿ ಸಾರಾಯಿ ಮತ್ತು ನಕಲಿ ಮದ್ಯ, ಅಕ್ರಮ ಸೇಂದಿ ಸಂಗ್ರಹ ಮತ್ತು ಮಾರಾಟವನ್ನು ತಡೆಗಟ್ಟಲು ಪ್ರತಿಯೊಬ್ಬ ಅಧಿಕಾರಿಯು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ...
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಅಫಜಲಪೂರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರಕ್ಕೆ ಸ್ಥಳೀಯ ಶಾಸಕ ಎಂ.ವೈ.ಪಾಟೀಲ ಅವರೊಂದಿಗೆ ಭೇಟಿ ನೀಡಿ ಅಲ್ಲಿ ಭಕ್ತಾದಿಗಳ ಅನುಕೂಲಕ್ಕೆ ನಡೆಯುತ್ತಿರುವ ಮೂಲಸೌಕರ್ಯ ಕಾಮಗಾರಿಗಳನ್ನು ಪರಿಶೀಲಿಸಿದರು.
ಸುಮಾರು...
ಕಲಬುರಗಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ ಫೈನಲ್ ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದೇ ಖುಷಿಯಲ್ಲಿ ದೇಶದಲ್ಲಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಕಲಬುರಗಿ ನಗರದ ವಿವಿಧೆಡೆ ಸಂಭ್ರಮಿಸಿದ...
ಕಲಬುರಗಿ: ವಿದ್ಯುತ್ ಹೆಚ್ಚುವರಿ ಟಿಸಿ, ಲೈನ್ ಮೈಂಟೆನನ್ಸ್, ಹೊಸ ಟಿಸಿಗಳು ಮತ್ತು ಗಂಗಾ ಕಲ್ಯಾಣ ಯೋಜನೆಗಳ ಬಿಲ್ಲುಗಳು ಪಾಸ್ ಮಾಡೋದಕ್ಕೆ ಲಂಚಕ್ಕೆ ಬಿಡಿಕೆಟ್ಟಿದ್ದ ಜೆಸ್ಕಾಂ ಎಂಜಿನಿಯರ್ ಒಬ್ಬರು 2 ಲಕ್ಷ ರೂಪಾಯಿ ಲಂಚ...
ಕಲಬುರಗಿ: ಗ್ರಾಮ ಪಂಚಾಯತ ಮಟ್ಟದಲ್ಲಿ ನಳದ ನೀರು ಅವಶ್ಯಕತೆಗೆ ಅನುಗುಣವಾಗಿ ಬಳಸಿ, ನೀರು ಪೋಲಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಹೇಳಿದರು.
ಮಂಗಳವಾರದಂದು ಕಲಬುರಗಿ ನಗರದ...