ಸುದ್ಧಿ

ಕಲಬುರಗಿ| ಗಣೇಶ ವಿಸರ್ಜನೆ, ಈದ್-ಎ-ಮಿಲಾದ್-ಉನ್-ನಬಿ ಪ್ರಯುಕ್ತ ಪಥ ಸಂಚಲನ 

ಕಲಬುರಗಿ: 9ನೇ ದಿವಸ, 11 ನೇ ದಿವಸ ಗಣೇಶ ವಿಸರ್ಜನೆ ಹಾಗೂ ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಪ್ರಯುಕ್ತವಾಗಿ ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್ ಡಿ. ಅವರ ನೇತೃತ್ವದಲ್ಲಿ ನಗರದಲ್ಲಿ ಪೊಲೀಸ್ ಪಥ...

ಕಲಬುರಗಿ| ಸಿದ್ಧಲಿಂಗ ಸ್ವಾಮಿಗೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ; ಆದೇಶ ಪ್ರಕಟ

ಕಲಬುರಗಿ: ಬಳ್ಳಾರಿ ಜಿಲ್ಲಾ ಸಹಾಯಕ ಆಯುಕ್ತರು ಶ್ರೀರಾಮ ಸೇನೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮಿಗಳಿಗೆ ಒಂದು ವಾರಗಳವರೆಗೆ ಬಳ್ಳಾರಿ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ. ಬಳ್ಳಾರಿ ಜಿಲ್ಲೆಯ...

ಕಲಬುರಗಿ| ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಸಿ.ಎಂ. ಆಗಮನ; ಕಾರ್ಯಕ್ರಮ ಯಶಸ್ಸಿಗೆ ಡಿ.ಸಿ ಬಿ.ಫೌಜಿಯಾ ತರನ್ನುಮ್ ಕರೆ

ಕಲಬುರಗಿ: ಇದೇ ಸೆಪ್ಟೆಂಬರ್ 17 ರಂದು ಜರುಗುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು, ಶಾಸಕರು-ಸಂಸದರು ಹಾಗೂ ಇತರೆ ಚುನಾಯಿತ ಜನಪ್ರತಿನಿಧಿಗಳು ಆಗಮಿಸುವುದರಿಂದ ಕಾರ್ಯಕ್ರಮ ಯಶಸ್ಸಿಗೆ ಅಧಿಕಾರಿಗಳು ಪರಸ್ಪರ...

ಕಲಬುರಗಿ| ಲೇಖಕಿ ಮೀನಾಕ್ಷಿ ಬಾಳಿ, ಸುಜಾತಾ ಚಲವಾದಿಗೆ ದತ್ತಿ ಪ್ರಶಸ್ತಿ ಪ್ರಕಟ

ಕಲಬುರಗಿ: ಕರ್ನಾಟಕ ಲೇಖಕಿಯರ ಸಂಘ ನೀಡುವ 2024ನೇ ಸಾಲಿನ 'ವಿಜಯಕಲಕೋಟಿ ಪ್ರಶಸ್ತಿ'ಗೆ ಚಿಂತಕಿ, ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ ಅವರ 'ವಚನ ನಿಜದರ್ಶನ' ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಕನ್ನಡ...

ಕಲಬುರಗಿ| ಬೆಳೆ ಹಾನಿಯಾಗಿರುವ ಪ್ರತಿ ಎಕರೆಗೆ 20 ಸಾವಿರ ಪರಿಹಾರಕ್ಕೆ ವೀರ ಕನ್ನಡಿಗರ ಸೇನೆ ಆಗ್ರಹ

ಕಲಬುರಗಿ: ಮಳೆಯಿಂದ ಬೆಳೆ ನಷ್ಟಕ್ಕೆ ತುತ್ತಾಗಿರುವ ರೈತರಿಗೆ ಶೀಘ್ರವೇ ಪ್ರತಿ ಎಕರೆಗೆ 20,000 ಪರಿಹಾರ ನೀಡಬೇಕೆಂದು ಆಗ್ರಹಿಸಿ, ವೀರ ಕನ್ನಡಿಗರ ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿ, ಡಿ.ಸಿ ಮೂಲಕ ಮುಖ್ಯಮಂತ್ರಿಗಳಿಗೆ...

Popular

spot_imgspot_img