ಸುದ್ಧಿ

ಮೇ 7 ರಿಂದ 21 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಕಾರ್ಯ ಮತ್ತು ಪಾಲನೆ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ 33/11 ಅಂಕಲಗಾ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾರ್ಯಕೈಗೊಳ್ಳಬೇಕಿರುವ ಹಿನ್ನೆಲೆಯಲ್ಲಿ 33ಕೆ.ವಿ ಅಂಕಲಗಾ ಲೈನ್ 110ಕೆ.ವಿ. ಚೌಡಾಪೂರ್ ಎಮ್‍ಯುಎಸ್‍ಎಸ್ ದಿಂದ...

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

ಕಲಬುರಗಿ: 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚಿನ ಅಂಕಗಳನ್ನ ಪಡೆದು ಕೀರ್ತಿ ತಂದಿರುವ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿಗಳಾದ ಫೌಝಿಯಾ ತರನ್ನುಮ್ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಶನಿವಾರದಂದು ಜಿಲ್ಲಾಧಿಕಾರಿಗಳ...

ಮೇ.3ರಂದು ಬುದ್ಧ, ಬಸವ, ಅಂಬೇಡ್ಕರ್ ಜಯಂತ್ಯೋತ್ಸವ: ಮಲ್ಲಿಕಾರ್ಜುನ ಜಿ.ಮದಾನಿ

ಕಲಬುರಗಿ: ಎಂ.ಎಸ್.ಕೆ.ಮಿಲ್ ಜಿಡಿಎ ವಸತಿ ಗೃಹ ಬಡಾವಣೆಗಳ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಇದೇ ಮೇ 3 ರಂದು ಸಂಜೆ 5 ಗಂಟೆಗೆ ನಗರದ ಜಿ.ಡಿ.ಎ.ಬಡಾವಣೆ ಹತ್ತಿರ ಬುದ್ದ, ಬಸವ, ಡಾ.ಬಿ.ಆರ್.ಅಂಬೇಡ್ಕರವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು...

ಕಲಬುರಗಿ| ಭೀಕರ ಅಪಘಾತ ಮೂವರು ಸ್ಥಳದಲ್ಲೇ ಸಾವು!

ಕಲಬುರಗಿ: ಕಬ್ಬಿನ ಲಾರಿ, ಟೆಂಪೋ ಮತ್ತು ಬೈಕ್ ನಡುವೆ ನಡುವೆ ಸಂಭವಿಸಿದ ಭೇಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, 5ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಅಫಜಲಪುರ ಮುಖ್ಯ ರಸ್ತೆಯ ಗೊಬ್ಬುರ (ಬಿ)...

ಕಲಬುರಗಿಯಲ್ಲಿ ಕನ್ನಡ ಜ್ಯೋತಿ ರಥ ಯಾತ್ರೆಗೆ ಅದ್ಧೂರಿ ಸ್ವಾಗತ

ಕಲಬುರಗಿ: ನೃಪತುಂಗನ ನಾಡಿಗೆ 87ನೇ‌ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಹೊತ್ತ ರಥ ಯಾತ್ರೆಯ ಆಗಮನವಾಗಿದ್ದು, ಶುಕ್ರವಾರ ನಗರದಿಂದ ಹೊರಡುವ ಮುನ್ನ ಕಲಾ ಮೇಳದ ವರ್ಣರಂಜಿತ ಪ್ರದರ್ಶನ ದೊಂದಿಗೆ ರಥದ...

Popular

spot_imgspot_img