ತಾಜಾ ಸುದ್ದಿಗಳು

ಕಲಬುರಗಿ| ಡಿಎಚ್ಒ ಶರಣಬಸಪ್ಪ ಕ್ಯಾತನಾಳ ಅವರಿಂದ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಲೋಕಾರ್ಪಣೆ

ಕಲಬುರಗಿ: ನಗರದ ದುಬೈ ಕಾಲೋನಿ ಹತ್ತಿರ ನೂತನವಾಗಿ ಆರಂಭಗೊಂಡ 100 ಹಾಸಿಗೆಗಳುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಮಿಷನ್ ನನ್ನು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ...

ಕಲಬುರಗಿ| ಸಾಧಕರಿಗೆ ಕಾಯಕ ರತ್ನ ಪ್ರಶಸ್ತಿ ಪ್ರದಾನ

ಕಲಬುರಗಿ: ಪ್ರತಿಯೊಬ್ಬರ ಜೀವನದಲ್ಲಿ ಕಲೆ ಪ್ರಮುಖ ಪಾತ್ರ ವಹಿಸುತ್ತದೆ. ಆ ಕಲೆ ನಮ್ಮ ವಾಸ್ತವ ಬದುಕಿನ ಪ್ರತಿಬಿಂಬವಾಗಿರುತ್ತದೆ. ಚಿತ್ರಕಲೆ ನಾವು ಬದುಕುವ ರೀತಿ ನಿತಿ ಮತ್ತು ಪರಂಪರೆಯನ್ನು ಎತ್ತಿ ತೋರಿಸುತ್ತದೆ. ಮತ್ತು ಕಲಾಭಿರುಚಿ...

ಕಲಬುರಗಿ| ರೈಲ್ವೆ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ; ತಪಾಸಣೆ

ಕಲಬುರಗಿ: ನಗರದಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿದ ಬೆನ್ನಲ್ಲೇ ಸ್ಥಳೀಯ ಪೊಲೀಸರು ಧಿಡೀರ್ ನೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಂಗಳವಾರ ಹುಸಿ ಬಾಂಬ್ ಬೆದರಿಕೆ ಕರೆ ಬಂದ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ‌ ಬೆಳೆ ಹಾನಿ‌ ಪ್ರದೇಶ ವೀಕ್ಷಣೆ

ಕಲಬುರಗಿ: ಜಿಲ್ಲೆಯ ಕಾಳಗಿ ಹಾಗೂ ಚಿಂಚೋಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಬೆಳೆ ಹಾನಿ ಕುರಿತಂತೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರುನ್ನಮ್ ಅವರು ಮಂಗಳವಾರ ಪರಿವೀಕ್ಷಣೆ ನಡೆಸಿದರು. ಇದೇ ಸಂದರ್ಭದಲ್ಲಿ ಮಳೆಯಿಂದ...

ಕಲಬುರಗಿ| ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಲು ಸದನದಲ್ಲಿ ಶಶೀಲ್ ನಮೋಶಿ ಪ್ರಸ್ತಾಪ

ಕಲಬುರಗಿ: 1995 ರಿಂದ ಪ್ರಾರಂಭವಾದ ಕನ್ನಡ ಮಾಧ್ಯಮದ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡಬೇಕು ಎಂದು ಗಮನ ಸೆಳೆಯುವ ಸೂಚನೆ ಮಂಡಿಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಂದ ಅನುದಾನ ನೀಡುವ...

Popular

spot_imgspot_img