ಕಲಬುರಗಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫಜಲಪುರ ತಾಲೂಕಿನ ಅರ್ಜುಣಗಿ ಬಸ್ ನಿಲ್ದಾಣಕ್ಕೆ ಬಸ್...
ಕಲಬುರಗಿ: ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಅಸ್ಲಂ ಪಟೇಲ್ ಅಲಿಯಾಸ್ ಬಾಂಬೆ ಅಸ್ಲಂ (32) ಎಂಬಾತನನ್ನು ಗುಂಡಾ ಕಾಯ್ದೆಯಡಿ ಬಂಧಿಸಿ, ಮೈಸೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲು ಆದೇಶಿಸಲಾಗಿದೆ.
ಆರೋಪಿತನ ವಿರುದ್ಧ...
ಕಲಬುರಗಿ: ಮಕ್ಕಳ ಆರೋಗ್ಯಕರ ಬೆಳವಣಿಗೆ ಹಾಗೂ ವಿಕಾಸಕ್ಕೆ ಹೃದಯದ ಆರೋಗ್ಯ ಅತ್ಯಂತ ಮಹತ್ವದ್ದಾಗಿದೆ. ನವಜಾತ ಶಿಶುಗಳಿಂದ ಹಿಡಿದು ಹದಿಹರೆಯದ ಮಕ್ಕಳವರೆಗೆ ಕಾಣಿಸಿಕೊಳ್ಳುವ ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭದಲ್ಲೇ ಪತ್ತೆಹಚ್ಚಿ, ಸೂಕ್ತ ಚಿಕಿತ್ಸೆ ನೀಡುವುದು...
ಕಲಬುರಗಿ: ಚಂದ್ರಂಪಳ್ಳಿ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಎಡ ಮತ್ತು ಬಲದಂಡೆ ಕಾಲುವೆಗಳ ಮೂಲಕ ಸುಮಾರು ಒಂದು ತಿಂಗಳ ಕಾಲ ಹರಿಸಿ ರೈತರ ಬೆಳೆಗಳನ್ನು ಉಳಿಸುವುದರ ಜೊತೆಗೆ ಜಾನುವಾರು, ಪಶು–ಪಕ್ಷಿಗಳು ಹಾಗೂ ವನ್ಯಜೀವಿಗಳಿಗೆ ನೀರಿನ...
ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನ ಆಯ್ಕೆಗೆ ಅಕ್ಟೋಬರ್ 23 (ಶುಕ್ರವಾರ) ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ...