ತಾಜಾ ಸುದ್ದಿಗಳು

ಕಲಬುರಗಿ| ಬಟ್ಟೆ ತೊಳೆಯಲು ಹೋಗಿ ನೀರುಪಾಲಾದ ಯುವಕ

ಕಲಬುರಗಿ: ಬಟ್ಟೆ ತೊಳೆಯಲು ಹೋಗಿ ಯುವಕನೋರ್ವ ಭೀಮಾ ನದಿ ನೀರು ಪಾಲಾಗಿರುವ ಘಟನೆ ಅಫಜಲಪುರ ತಾಲ್ಲೂಕಿನ ಮಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ನದಿಯ ತಟದಲ್ಲಿ ನಡೆದಿದೆ. ಮಣೂರ ಗ್ರಾಮದ ನಿವಾಸಿ ಭಾಗೇಶ್ ರೇವಣಸಿದ್ದಪ್ಪ(20)...

ಕಲಬುರಗಿ| ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೊಬ್ಬ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ತಾಲೂಕಿನ ಪಾಳಾ ಗ್ರಾಮದಲ್ಲಿ ನಡೆದಿದೆ. ನಾಗೇಂದ್ರ ನಾಯಿಕೊಡಿ (45) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ. ಯುನಿಯನ್ ಬ್ಯಾಂಕ್‌ನಿoದ ಮತ್ತು...

ಕಲಬುರಗಿ| ಅಧಿಕಾರಿಗಳಿಗೆ ಮಸಿ ಬಳಿದ ಕರವೇ ಕಾರ್ಯಕರ್ತರು: 11 ಮಂದಿ ಅರೆಸ್ಟ್

ಕಲಬುರಗಿ: ನಗರದ ಕಣ್ಣಿ ಮಾರುಕಟ್ಟೆ ವಾಣಿಜ್ಯ ಮಳಿಗೆಯ ಕನ್ನಡ ಫಲಕ ತೆಗೆಯುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆ ಲೋಕೋಪಯೋಗಿ ಎಂಜಿನಿಯರ್ ಅಮೀನ್ ಮುಕ್ತಾರ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗಂಗಾಧರ ಎಸ್.ಮಾಳಗಿ ಮೇಲೆ...

ಕಲಬುರಗಿ| 500 ನಂದಿನಿ ಮಾರಾಟ ಮಳಿಗೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ 

ಕಲಬುರಗಿ: ಹಾಲು ಉತ್ಪಾದನೆ ಮತ್ತು ಮಾರಾಟಕ್ಕೆ ರಾಜ್ಯದಲ್ಲಿ ಪೂರಕವಾದ ವಾತಾವರಣವಿದ್ದು, ರಾಜ್ಯ ಸರ್ಕಾರದ ಸಹಕಾರದೊಂದಿಗೆ ದೇಶದಲ್ಲಿಯೇ ಹಾಲು ಉತ್ಪಾದನೆ ಮತ್ತು ಮಾರಾಟದಲ್ಲಿ ನಂದಿನಿ ಬ್ರ್ಯಾಂಡ್ ನಂಬರ್-1 ಮಾಡುವ ನಿಟ್ಟಿನಲ್ಲಿ ಕೆ.ಎಂ.ಎಫ್. ಮುಂದಾಗಬೇಕು ಎಂದು...

ಕಲಬುರಗಿ| ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ವರದಿ ಬಂದ ಬಳಿಕ ಪರಿಹಾರ ಬಿಡುಗಡೆಗೆ ಕ್ರಮ: ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ, ಯಾದಗಿರಿ ಜಿಲ್ಲೆಯಲ್ಲಿ ಶೇ.50 ರಷ್ಟು ಹೆಚ್ಚುವರಿ ಮಳೆಯಿಂದ ಬೆಳೆ ಹಾನಿಯಾಗಿದ್ದು, ಈಗಾಗಲೆ‌ ಜಂಟಿ ಸಮೀಕ್ಷೆಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಬೆಳೆ ಪರಿಹಾರ ಬಿಡುಗಡೆಗೆ...

Popular

spot_imgspot_img