ತಾಜಾ ಸುದ್ದಿಗಳು

ಕಲಬುರಗಿ| ನ.8 ರಂದು ಕೇಂದ್ರೀಯ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ: ಕುಲಪತಿ

ಕಲಬುರಗಿ: ಜಿಲ್ಲೆಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ)ದ 9ನೇ ಘಟಿಕೋತ್ಸವ ಕಾರ್ಯಕ್ರಮವನ್ನು ನವೆಂಬರ 8ರಂದು ಬೆಳಗ್ಗೆ 10 ಗಂಟೆಗೆ ವಿವಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸುಪ್ರಿಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಹಾಗೂ ಭಾರತದ ಕಾನೂನು ಆಯೋಗದ...

ಕಲಬುರಗಿ| ಯುವನಿಧಿ ಯೋಜನೆ; ಹಣ ವರ್ಗಾವಣೆ ಬಂದ್?

ಕಲಬುರಗಿ: ಯುವನಿಧಿ ಯೋಜನೆಯ ಪ್ರಯೋಜನ ಪಡೆಯಲು ಇನ್ನು ಮುಂದೆ ಅಭ್ಯರ್ಥಿಗಳು “ಪ್ರತಿ ತಿಂಗಳಿಗೊಮ್ಮೆ” ತಾವು ನಿರುದ್ಯೋಗಿಯೆಂದು ಮತ್ತು ವ್ಯಾಸಂಗವನ್ನು ಮುಂದುವರೆಸುತ್ತಿಲ್ಲವೆoದು ಸ್ವಯಂ ಘೋಷಣೆಯನ್ನು ಮಾಡಬೇಕಿದೆ. ಸದರಿ ಅಭ್ಯರ್ಥಿಗಳು ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆ...

ಕಲಬುರಗಿ: ನವೆಂಬರ್ 5 ರಿಂದ ಎಂಟು ವಾರ ತೊಗರಿ ಆರೋಗ್ಯ ಸಮೀಕ್ಷೆ ಕಾರ್ಯ: ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್

ಕಲಬುರಗಿ: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ತೊಗರಿ ಆರೋಗ್ಯ ಸಮೀಕ್ಷೆ/ ಕ್ಷೀಪ್ರ ಸಂಚಾರಿ ಸಮೀಕ್ಷೆ (Rapid Rowing Survey) ಕಾರ್ಯವನ್ನು ನವೆಂಬರ್ 5 ರಿಂದ ಎಂಟು ವಾರದವರೆಗೆ ಸರ್ವಿಕ್ಷಣಾ ಕಾರ್ಯ ಜರುಗಿಸಲು...

ಕಲಬುರಗಿ| ಸರ್ಕಾರಿ ನೌಕರರ ದಿನಾಚರಣೆ, ಸರ್ವೋತ್ತಮ ಪ್ರಶಸ್ತಿ ಪ್ರದಾನ

ಕಲಬುರಗಿ: ಸರ್ಕಾರದ ಜನಪರ ಯೋಜನೆಯನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಮತ್ತು ಸರ್ಕಾರ ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರನೇ ಸ್ಥಳೀಯವಾಗಿ ಸರ್ಕಾರದ ಸೇವಕನಾಗಿ ಕೆಲಸ ನಿರ್ವಹಿಸುತ್ತಾನೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ...

ಕಲಬುರಗಿ| ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಅರುಣಕುಮಾರ ಪಾಟೀಲ ಅಧಿಕಾರ ಸ್ವೀಕಾರ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅರುಣಕುಮಾರ ಪಾಟೀಲ ಶುಕ್ರವಾರ ಇಲ್ಲಿನ ಸಂಸ್ಥೆಯ "ಸಾರಿಗೆ ಸದನ" ಕೇಂದ್ರ‌ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

Popular

spot_imgspot_img