ತಾಜಾ ಸುದ್ದಿಗಳು

ಕಲಬುರಗಿ| ನಾನು ಶಾಸಕನಲ್ಲ, ನಿಮ್ಮ ಸೇವಕ: ಅಲ್ಲಮಪ್ರಭು ಪಾಟೀಲ್

ಕಲಬುರಗಿ: ಸದಾಶಿವ ನಗರದ ಶ್ರೀ ಗಣೇಶ ಮಂದಿರ ಗಣೇಶ ವಿಸರ್ಜನಾ ದಿನದಂದು ಬಡಾವಣೆಯ ಹತ್ತನೇ ಮತ್ತು ಪಿ.ಯು.ಸಿ‌.ಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತ...

ಕಲಬುರಗಿ| 40 ಲಕ್ಷ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಎಸಿಪಿ ಶರಣಬಸಪ್ಪ ಸುಬೇದಾ‌ರ್

ಕಲಬುರಗಿ: ಪ್ರಕರಣವೊಂದರ ತನಿಖೆ ಮುಗಿಸುವ ಕಾರಣಕ್ಕಾಗಿ 40 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು ಹಣ ಪಡೆಯುತ್ತಿರುವಾಗಲೇ ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ಉಪ ವಿಭಾಗದ ಎಸಿಪಿ ಸೇರಿದಂತೆ ಐವರು ರೆಡ್ ಹ್ಯಾಂಡ್ ಆಗಿ ಸಿಕ್ಕಿ...

ಕಲಬುರಗಿ| ಬೇರೆ ಜಾತಿ ಯುವಕನನ್ನ ಮದ್ವೆಗೆ ಪಟ್ಟು; ಮಗಳ ಜೀವ ತೆಗೆದ ತಂದೆ: ಬಂಧನ

ಕಲಬುರಗಿ: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತನ್ನ ಮಗಳನ್ನೇ ಕತ್ತು ಹಿಸುಕಿ, ಸುಟ್ಟು ಹಾಕಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ. ಕವಿತಾ ಶಂಕರ ಕೊಳ್ಳೂರ(18) ಎಂಬ ಯುವತಿಯೇ ಮರ್ಯಾದಾ...

ಕಲಬುರಗಿ| ಧಾರ್ಮಿಕ ಕಾರ್ಯಗಳಿಂದ ಸಮಾಜದಲ್ಲಿ ಸಾಮರಸ್ಯ: ಹಾರಕೂಡ ಶ್ರೀ 

ಕಲಬುರಗಿ: ಆಳಂದ ತಾಲೂಕಿನ ಕೋತನ ಹಿಪ್ಪರಗಾ ಗ್ರಾಮದಲ್ಲಿ ಹಾರಕೂಡ ಮಠದ ಡಾ. ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಶ್ರೀ ಮಹದೇವಲಿಂಗ ದೇವಸ್ಥಾನದ 28ನೇ ವರ್ಷದ ಭಜನಾ ಮಹಾಮಂಗಳ ಕಾರ್ಯಕ್ರಮ ಸಂಭ್ರಮದ ಮಧ್ಯ ದುರಿಯಾಗಿ...

ಕಲಬುರಗಿ| ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಶೋಭಾ ದೇಸಾಯಿ ಆಯ್ಕೆ; ಮೊದಲ ಬಾರಿಗೆ ಮಹಿಳೆ ಆಯ್ಕೆ 

ಕಲಬುರಗಿ: ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರನ್ನಾಗಿ 52ನೇ ವಾರ್ಡ್‌ನ ಪಾಲಿಕೆ ಸದಸ್ಯೆ ಶೋಭಾ ಗುರುರಾಜ ದೇಸಾಯಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಚಂದು ಪಾಟೀಲ ಹಾಗೂ ಮಾಜಿ...

Popular

spot_imgspot_img